spot_img
Wednesday, March 25, 2026
spot_img

ಬಿ.ಅಪ್ಪಣ್ಣ ಹೆಗ್ಡೆ ನಿಧನಕ್ಕೆ ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ಸಂತಾಪ

ಕುಂದಾಪುರ: ಮಾಜಿ ಶಾಸಕ, ಧಾರ್ಮಿಕ, ಸಾಮಾಜಿಕ ಮುಂದಾಳು ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನಕ್ಕೆ ಕರ್ನಾಟಕ ವಿಧಾನಪರಿಷತ್ ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.

ಹಿರಿಯ ರಾಜಕಾರಣಿ, ಧಾರ್ಮಿಕ ನಾಯಕ, ಶಿಕ್ಷಣ ತಜ್ಞ ಬಿ.ಅಪ್ಪಣ್ಣ ಹೆಗ್ಡೆ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ರಾಜಕೀಯ ಕ್ಷೇತ್ರದಲ್ಲಿ ಅವರ ಸೇವೆ, ಸಮಾಜದ ಏಕತೆಗೆ ನೀಡಿದ ಕೊಡುಗೆ ಸದಾಕಾಲ ಸ್ಮರಣೀಯವಾಗಿರುತ್ತವೆ. ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಅವರು ನೀಡಿದ ಮಾರ್ಗದರ್ಶನ ಅನೇಕ ಜನರಿಗೆ ಪ್ರೇರಣೆಯಾಗಿದೆ. ದುಃಖದ ಸಂಧರ್ಭದಲ್ಲಿ ಭಗವಂತನು ಅವರ ಕುಟುಂಬ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!