spot_img
Wednesday, March 25, 2026
spot_img

ಎಸ್ ಡಿ ಎಂಸಿ ಸದಸ್ಯರಿಗೆ ಪ್ರತಿ ತಾಲೂಕು ಮಟ್ಟದಲ್ಲಿ ಸಮಾಲೋಚನಾ ಸಭೆಗಳನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿಗೆ ಮನವಿ

ಉಡುಪಿ :ಉಡುಪಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳ ಶೈಕ್ಷಣಿಕ ಕುಂದು ಕೊರತೆಗಳು ಮತ್ತು ಮೂಲಭೂತ ಸಮಸ್ಯೆಗಳ ಕುರಿತು ಎಸ್ ಡಿ ಎಂಸಿ ಸದಸ್ಯರಿಗೆ ಪ್ರತಿ ತಾಲೂಕು ಮಟ್ಟದಲ್ಲಿ ಸಮಾಲೋಚನಾ ಸಭೆಗಳನ್ನು ಆಯೋಜಿಸುವಂತೆ ಉಡುಪಿ ಜಿಲ್ಲೆಯ  ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ, ಕೆ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ  ಪ್ರತಿಕ್ ಬಾಯಲ್ ಹಾಗೂ ಅಪರ ಜಿಲ್ಲಾಧಿಕಾರಿಗಳಾದ ಅಬೀದ್ ಗದ್ಯಾಳ್ ರವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆಯ ರಾಜ್ಯ ನಿರ್ದೇಶಕರು, ಜಿಲ್ಲಾ ಅಧ್ಯಕ್ಷರಾದ ಅಬ್ದುಲ್ ಸಲಾಂ ಚಿತ್ತೂರು, ರಾಜ್ಯಾಧ್ಯಕ್ಷರಾದ ಮೊಯಿದ್ದೀನ್ ಕುಟ್ಟಿ ರಾಜ್ಯ ಕಾರ್ಯದರ್ಶಿಗಳಾದ ಸಾಜಸ್, ಪಡಿ ಸಂಸ್ಥೆಯ ನಿರ್ದೇಶಕರಾದ ರೆನ್ನಿ ಡಿಸೋಜ, ಕಾರ್ಯಕ್ರಮ ಸಂಯೋಜಕರಾದ ವಿವೇಕ್, ಶಿಕ್ಷಣ ಸಂಪನ್ಮೂಲ ಕೇಂದ್ರದ ಜಿಲ್ಲಾಧ್ಯಕ್ಷರಾದ ದಿವಾಕರ್ ಕುಮಾರ್, ಸಮನ್ವಯ ಕೇಂದ್ರ ವೇದಿಕೆಯ ಜಿಲ್ಲಾ ಗೌರವ ಸಲಹೆಗಾರರಾದ ಮಲ್ಲಿಕಾ ಬಿ, ಪೂಜಾರಿ, ಶೋಭಾ ಭಾಸ್ಕರ್ ಕಾಪು ತಾಲೂಕು ಉಸ್ತುವಾರಿಗಳಾದ ಅಶ್ಪಾಕ್, ಬೈಂದೂರು ತಾಲೂಕು ಕಾರ್ಯದರ್ಶಿ ಶ್ರೀಮತಿ ಶಾಂತ ಹಾಗೂ ರಾಜು ಪೂಜಾರಿ, ಕಾರ್ಕಳ ತಾಲೂಕು ಘಟಕದ ಅಧ್ಯಕ್ಷರಾದ ವೀಣಾ ರಾಜೇಶ್ ಭಂಡಾರಿ ಉಡುಪಿ ತಾಲೂಕು ಕಾರ್ಯದರ್ಶಿ ವಿರೂಪಾಕ್ಷ ಹಾಗೂ ಅರುಣ್ ಕುಮಾರ್ ಶಿಕ್ಷಣ ಸಂಪನ್ಮೂಲ ಕೇಂದ್ರದ ರೇಷ್ಮಾ ಹಾಗೂ ತಿಲೋತ್ತಮ ನಾಯಕ್, ವಾಸುದೇವ ಆಚಾರ್ಯ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!