spot_img
Friday, March 27, 2026
spot_img

ಪ್ರತಿಭಾ ಕಾರಂಜಿಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ

ಕುಂದಾಪುರ: ಕುಂದಾಪುರದ ಆರ್.ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಗಾರ್ಗಿದೇವಿ ಭರತನಾಟ್ಯದಲ್ಲಿ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಭರತನಾಟ್ಯ ಪ್ರವೀಣೆ ವಿದ್ಯಾರ್ಥಿನಿ ಗಾರ್ಗಿದೇವಿ ಯ ಈ ಅಮೋಘ ಸಾಧನೆಯನ್ನು ಶ್ಲಾಘಿಸಿ, ಕಾಲೇಜಿನ ಸಂಚಾಲಕರಾದ  ಬಿ‌. ಎಂ. ಸುಕುಮಾರ್ ಶೆಟ್ಟಿಯವರು, ಕಾರ್ಯದರ್ಶಿಯವರು, ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು ಹಾಗೂ ಬೋಧಕ-ಬೋಧಕೇತರ ಸಿಬ್ಬಂಧಿಗಳು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ‌.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!