spot_img
Saturday, March 28, 2026
spot_img

ಕುಂದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಕರ್ನಾಟಕ ಸಹಕಾರ ಶಿರೋಮಣಿ ಪ್ರಶಸ್ತಿ

ಕುಂದಾಪುರ:  ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಸಹಕಾರ ಸೇವೆಯಲ್ಲಿನ ಅಪೂರ್ವ ಕೊಡುಗೆಗಾಗಿ ಕುಂದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ “ಕರ್ನಾಟಕ ಸಹಕಾರ ಶಿರೋಮಣಿ ಪ್ರಶಸ್ತಿ-2025″ ಪ್ರಧಾನಿಸಲಾಯಿತು. ಈ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಕೃಷ್ಣಮೂರ್ತಿ ಮತ್ತು ಮುಖ್ಯ ಕಾರ್ಯನಿರ್ವಾಣಾಧಿಕಾರಿ ಕೆ.ನರಸಿಂಹ ಹೊಳ್ಳ ಸ್ವೀಕರಿಸಿದರು.

ಶಿವಾನಂದ ಪಾಟೀಲ್ ಜವುಳಿ & ಕೃಷಿ ಮಾರುಕಟ್ಟೆ ಸಚಿವರು, ಕರ್ನಾಟಕ ಸರಕಾರ, ಆರ್ ಅಶೋಕ್ ಪ್ರತಿಪಕ್ಷದ ನಾಯಕರು ಹಾಗೂ ಮಾಜಿ ಉಪ ಮುಖ್ಯಮಂತ್ರಿಗಳು ಕರ್ನಾಟಕ ಸರಕಾರ, ರವಿ ಹೆಗಡೆ -ಪ್ರಧಾನ ಸಂಪಾದಕರು ಕನ್ನಡ ಪ್ರಭ, ಇವರ ಘನ ಉಪಸ್ಥಿತಿಯಲ್ಲಿ ಫೆ.7ರಂದು, ಬೆಂಗಳೂರಿನಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಘದ ನಿರ್ದೇಶಕರಾದ ನಿತ್ಯಾನಂದ ಶೇರಿಗಾರ್, ನಾರಾಯಣ ಖಾರ್ವಿ, ಗೋಪಾಲ್ ಪೂಜಾರಿ, ಹಾಗೂ ಸೀತಾರಾಮ ರವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!