spot_img
Friday, February 13, 2026
spot_img

ವಿಶ್ವ ವಿನಾಯಕ ಸಿ.ಬಿ.ಎಸ್.ಇ. ಸ್ಕೂಲ್ ತೆಕ್ಕಟ್ಟೆ : ಹವಾಮಾನ ಇಲಾಖಾ ತರಬೇತಿ ಕಾರ್ಯಾಗಾರ

ತೆಕ್ಕಟ್ಟೆ:  ವಿಶ್ವ ವಿನಾಯಕ ಸಿ.ಬಿ.ಎಸ್.ಇ. ಸ್ಕೂಲ್ ನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹವಾಮಾನ ವರದಿಯ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಹವಾಮಾನ ಇಲಾಖೆಯ ನಿವೃತ್ತ ಅಧಿಕಾರಿ ಹೆಚ್. ಸದಾನಂದ ಅಡಿಗ ಜನ್ನಾಡಿ ಇವರು ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆಗಳ ಮೂಲಕ ಹವಾಮಾನ ವರದಿಯನ್ನು ಸಿದ್ಧಪಡಿಸುವ ಕುರಿತು ಮಾಹಿತಿಯನ್ನು ನೀಡಿದರು. ಹವಾಮಾನ ವರದಿಯ ಮಾಹಿತಿಯು ಜನರಿಗೆ ತಮ್ಮ ಕೃಷಿ ಕಾರ್ಯಗಳಲ್ಲಿ ಬಹಳ ಸಹಕಾರಿ ಆಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ, ಪ್ರಾಂಶುಪಾಲ ನಿತಿನ್ ಡಿ ಆಲ್ಮೇಡ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರಾಂಶುಪಾಲ ನಿತಿನ್ ಡಿ ಆಲ್ಮೇಡ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!