spot_img
Wednesday, April 1, 2026
spot_img

ವೈಭವದ ಮಂದಾರ್ತಿ ಶ್ರೀ ಮನ್ಮಹಾರಥೋತ್ಸವ

ಮಂದಾರ್ತಿ: ಶ್ರೀ ಕ್ಷೇತ್ರ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಮನ್ಮಹಾರಥಾರೋಹಣ ಶನಿವಾರ ವಿಜೃಂಭಣೆಯಿಂದ ಜರುಗಿತು. ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತಾದಿಗಳು ರಥೋತ್ಸವವನ್ನು ಕಣ್ತುಂಬಿಸಿಕೊಂಡರು.

ಕೆಂಡಸೇವೆ ಫೆ.13 ಶುಕ್ರವಾರ ರಾತ್ರಿ ನಡೆಯಿತು. ರಾತ್ರಿ 3 ಗಂಟೆಯಿಂದ ಹಾಲಿಟ್ಟು ಸೇವೆ, ನಾಗದರ್ಶನ,  ಹಿರೇ ರಂಗಪೂಜೆ, ಬಲಿ ಉತ್ಸವ, ಡಕ್ಕೆಬಲಿ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷರಾದ ಹೆಚ್.ಧನಂಜಯ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಗೋವಿಂದ ನಾಯ್ಕ ಡಿ.ಟಿ., ಅನುವಂಶಿಕ ಮೊಕ್ತೇಸರಾದ ಹೆಚ್.ಪ್ರಭಾಕರ ಶೆಟ್ಟಿ, ಹೆಚ್.ಶಂಭು ಶೆಟ್ಟಿ, ಆರ್. ಶ್ರೀನಿವಾಸ ಶೆಟ್ಟಿ, ಹೆಚ್.ಜಯರಾಮ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!