spot_img
Saturday, April 11, 2026
spot_img

ಸಿ‌ಎಂಎ ಪರೀಕ್ಷೆಯಲ್ಲಿ ಡಾ|ಬಿ.ಬಿ.ಹೆಗ್ಡೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳ ಸಾಧನೆ

ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟಿಂಗ್ ಆಫ್ ಇಂಡಿಯಾ ನಡೆಸುವ ಸಿ‌ಎಂಎ ಇಂಟರ್‌ಮೀಡಿಯಟ್ ಗ್ರೂಪ್ II, ಡಿಸೆಂಬರ್ 2025ರಲ್ಲಿ ನಡೆದ ಪರೀಕ್ಷೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾಕ್ತನ ವಿದ್ಯಾರ್ಥಿಗಳಾದ ಅನುಶ್ರೀ ಹಾಗೂ ಯಶವಂತ ಎನ್. ಉತ್ತೀರ್ಣವಾಗುವ ಮೂಲಕ ಉತ್ಕೃಷ್ಟ ಸಾಧನೆಗೈದಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!