spot_img
Saturday, April 11, 2026
spot_img

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಬಿ.ಅಪ್ಪಣ್ಣ ಹೆಗ್ಡೆಯವರಿಗೆ ನುಡಿ ನಮನ

 ಕುಂದಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ) ಕುಂದಾಪುರ ತಾಲೂಕಿನ ಯೋಜನಾ ಕಛೇರಿಯಲ್ಲಿ ದಿ.ಬಸ್ರೂರು ಅಪ್ಪಣ್ಣ ಹೆಗ್ಡೆಯವರಿಗೆ ಫೆ.13ರಂದು ನುಡಿ ನಮನ ಸಲ್ಲಿಸಲಾಯಿತು.

ಈ ನುಡಿ ನಮನ ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ, ಪತ್ರಕರ್ತ ಯು.ಎಸ್ ಶೆಣೈ, ಜನಜಾಗೃತಿ ವೇದಿಕೆ ಕುಂದಾಪುರ ತಾಲೂಕು ಅಧ್ಯಕ್ಷ, ನ್ಯಾಯವಾದಿ ಉಮೇಶ ಶೆಟ್ಟಿ ಶಾನ್ಮಟ್ಟು, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಸುಬ್ರಮಣ್ಯ ಶೆಟ್ಟಿ, ಮಂಜು ಬಿಲ್ಲವ, ಯೋಜನಾಧಿಕಾರಿ ಉಮೇಶ ಶೆಟ್ಟಿ ಹೆಚ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ) ಕುಂದಾಪುರ ತಾಲೂಕು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!