spot_img
Saturday, April 11, 2026
spot_img

ಕಾರ್ಕಳ ಜ್ಞಾನಸುಧಾ :ಎಕೋಸ್ ಆಫ್ ಇಂಗ್ಲಿಷ್ ಮಾದರಿ ಪ್ರದರ್ಶನ

ಗಣಿತನಗರ  :ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಶಾಲೆ ಹಾಗೂ ಪ್ರೌಢಶಾಲೆಯಲ್ಲಿ ೭ನೇ ತರಗತಿಯ ಮಕ್ಕಳಿಂದ ಎಕೋಸ್ ಆಫ್ ಇಂಗ್ಲಿಷ್- ಮಾದರಿ ಪ್ರದರ್ಶನ ನಡೆಯಿತು.

ಉಪಪ್ರಾಂಶುಪಾಲೆ ಶ್ರೀಮತಿ ವಾಣಿ ಕೆ ಇವರ ನಿರ್ದೇಶನದಲ್ಲಿ, ವಿದ್ಯಾರ್ಥಿಗಳು, ತರಗತಿ ಆಂಗ್ಲಭಾಷಾ ಶಿಕ್ಷಕಿ ದರ್ಶಿನಿಯವರ ಮಾರ್ಗದರ್ಶನದಲ್ಲಿ ವಿವಿಧ ಆಂಗ್ಲಭಾಷಾ ಲೇಖಕರ ಪರಿಚಯ, ಪುಸ್ತಕ ಪರಿಚಯ, ವ್ಯಾಕರಣದ ಮಾದರಿಗಳ ಪ್ರದರ್ಶನ, ವಿದ್ಯಾರ್ಥಿಗಳೇ ತಯಾರಿಸಿದ ವಿವಿಧ ಬುಕ್ ಮಾರ್ಕ್ಸ್, ವ್ಯಾಕರಣ ಕ್ರಾಫ್ಟ್‌ಗಳ ಪ್ರದರ್ಶನದ ಜೊತೆಗೆ ಭಾಷಾ ಕಲಿಕೆಯನ್ನು ಮನೋರಂಜನಾ ಆಟಗಳ ಮುಖಾಂತರ ಪ್ರಸ್ತುತ ಪಡಿಸಿದರು. ಈ ಸಂದರ್ಭದಲ್ಲಿ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ನಿರ್ವಹಣಾಧಿಕಾರಿ ದಿನೇಶ್ ಎಂ ಕೊಡವೂರ್ ಹಾಗೂ ಸಂಸ್ಥೆಯ ಬೋಧಕರು-ಬೋಧಕೇತರ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳ ಕಾರ್ಯವನ್ನು ಪ್ರಶಂಸಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!