spot_img
Monday, February 16, 2026
spot_img

ಅಂತರಾಷ್ಟ್ರೀಯ ಪವರ್‌ಲಿಫ್ಟರ್ ಸತೀಶ್ ಖಾರ್ವಿ ಅವರಿಗೆ ಎರಡು ಚಿನ್ನ

ಕುಂದಾಪುರ: ಪವರ್‌ಲಿಫ್ಟಿಂಗ್ ಇಂಡಿಯ, ಕೂಳೂರು ಸ್ಪೋರ್ಟ್ಸ್ ಪ್ರಮೋಟರ್ಸ್ ಅವರ ಸಂಯೋಜನೆಯಲ್ಲಿ, ಕರ್ನಾಟಕ ಪವರ್‌ಲಿಫ್ಟಿಂಗ್ ಸಂಸ್ಥೆ ಹಾಗೂ ದಕ್ಷಿಣ ಕನ್ನಡ ಪವರ್‌ಲಿಫ್ಟಿಂಗ್ ಸಂಸ್ಥೆ ಅವರ ಸಹಭಾಗಿತ್ವದಲ್ಲಿ ಕರ್ನಾಟಕ ರಾಜ್ಯ ಮಾಸ್ಟರ್ಸ್ ಮತ್ತು ದಕ್ಷಿಣ ಕನ್ನಡ-ಉಡುಪಿ ಜಿಲ್ಲಾ ಮಟ್ಟದ ಪವರ್‌ಲಿಫ್ಟಿಂಗ್ ಸ್ಪರ್ಧಾಕೂಟ-2026 ಫೆ.14 ಮತ್ತು 15ರಂದು ನಡೆಯಿತು.

ಕುಂದಾಪುರ ನ್ಯೂ ಹರ್ಕ್ಯುಲೆಸ್ ಜಿಮ್ ಸಂಸ್ಥೆಯ ಮುಖ್ಯಸ್ಥರು, ಅಂತರಾಷ್ಟ್ರೀಯ ಪವರ್‌ಲಿಫ್ಟರ್ ಸತೀಶ್ ಖಾರ್ವಿ ಅವರು 66 ಕೆಜಿ ಎಂ-2 ವಿಭಾಗದಲ್ಲಿ Classic ಹಾಗೂ Equipped-ಎರಡು ವಿಭಾಗಗಳಲ್ಲಿ ಸ್ಪರ್ಧಿಸಿ ಎರಡು ಚಿನ್ನದ ಪದಕಗಳು ಕರ್ನಾಟಕದ ಬಲಿಷ್ಠ ಪುರುಷ-2026 ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಕುಂದಾಪುರ ನ್ಯೂ ಹರ್ಕ್ಯುಲೆಸ್ ಜಿಮ್ ಸಂಸ್ಥೆಯ ಸದಸ್ಯರಾದ ಕಾರ್ತಿಕ್ ಪೂಜಾರಿ ಅವರು 93 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ದಕ್ಷಿಣ ಕನ್ನಡ-ಉಡುಪಿ ಜಿಲ್ಲಾ ಮಟ್ಟದ ಬಲಿಷ್ಠ ಪುರುಷ-೨೦೨೬ ಪ್ರಶಸ್ತಿ ಪಡೆದುಕೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!