spot_img
Saturday, April 11, 2026
spot_img

ಜೆ‌ಇ‌ಇ ಮೈನ್ಸ್ 2026 ಪರೀಕ್ಷೆಯಲ್ಲಿ ವರಸಿದ್ಧಿ ವಿನಾಯಕ ಪದವಿಪೂರ್ವ ಕಾಲೇಜು ಕೆರಾಡಿ ವಿದ್ಯಾರ್ಥಿ ನಿಹಾಲ್ ಎಚ್.ಜಿ ಸಾಧನೆ

ಕೆರಾಡಿ: ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ಜನವರಿಯಲ್ಲಿ ನಡೆಸಿದ ಜೆ‌ಇ‌ಇ ಮೈನ್ಸ್ 2026ರ ಹಂತ ಒಂದರ ಪರೀಕ್ಷೆಯಲ್ಲಿ ಕೆರಾಡಿ ವರಸಿದ್ಧಿ ವಿನಾಯಕ ಪದವಿಪೂರ್ವ   ಕಾಲೇಜಿನ ವಿದ್ಯಾರ್ಥಿ ನಿಹಾಲ್ ಎಚ್.ಜಿ ಇವರು 98.5578 ಪರ್ಸೆಂಟೈಲ್ ಪಡೆಯುವ ಮೂಲಕ ಸಾಧನೆ ಮಾಡಿದ್ದು, ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಅಭಿನಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!