spot_img
Tuesday, April 7, 2026
spot_img

ದಿ.ಬಿ.ಅಪ್ಪಣ್ಣ ಹೆಗ್ಡೆ ನಿವಾಸಕ್ಕೆ ಸ್ಪೀಕರ್ ಯು.ಟಿ ಖಾದರ್ ಭೇಟಿ

ಕುಂದಾಪುರ: ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸ್ಪೀಕರ್ ಯು.ಟಿ ಖಾದರ್ ಭೇಟಿ ಗುರುವಾರ ಮಧ್ಯಾಹ್ನ ಭೇಟಿ ನೀಡಿದರು.
ಇದೇ ವೇಳೆ ಇತ್ತೀಚೆಗೆ ಅಗಲಿದ ಮಾಜಿ ಶಾಸಕ, ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಅವರ ನಿವಾಸಕ್ಕೆ ಭೇಟಿ ಅಗಲಿದ ಹಿರಿಯ ಮುತ್ಸದ್ಧಿಗೆ ಶ್ರದ್ದಾಂಜಲಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ದಿನೇಶ ಹೆಗ್ಡೆ ಮೊಳಹಳ್ಳಿ, ಪ್ರದೀಪ ಶೆಟ್ಟಿ ಗುಡಿಬೆಟ್ಟು, ವಿಕಾಶ್ ಹೆಗ್ಡೆ, ಅಪ್ಪಣ್ಣ ಹೆಗ್ಡೆ ಅವರ ಪುತ್ರ ರಾಮಕಿಶನ್ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!