spot_img
Tuesday, April 7, 2026
spot_img

ಫೆ.21ಕ್ಕೆ ಹೊನಲು ಬೆಳಕಿನ ಬ್ಯಾಡ್ಮಿಂಟನ್ ಪಂದ್ಯಾಟ

ಪಡುಕೋಣೆ ಬ್ಯಾಡ್ಮಿಂಟನ್ ಅಸೋಸಿಯೇಶನ್ ವತಿಯಿಂದ ಫೆಬ್ರವರಿ 21 ಶನಿವಾರ ಹೊನಲು ಬೆಳಕಿನ ಡಬಲ್ಸ್ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟವು ಜರುಗಲಿದೆ.

ಕುಂದಾಪುರ ಮತ್ತು ಬೈಂದೂರು ತಾಲೂಕು ಮಟ್ಟದ ಈ ಪಂದ್ಯಾಟವು ಫೆ.21ರ ಸಂಜೆ ಆರಂಭಗೊಳ್ಳಲಿದೆ. ಹೆಸರು ನೊಂದಾಯಿಸಲು ಫೆ.20 ಕೊನೆಯ ದಿನವಾಗಿರುತ್ತದೆ. ಮಾಹಿತಿಗಾಗಿ 9945307500, 6361883282 ಈ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!