spot_img
Tuesday, April 7, 2026
spot_img

ಮುನಿಯಾಲು ಸಂಜೀವಿನಿ ಗೋಧಾಮ: ಏಕಪವಿತ್ರ ಶ್ರೀಮನ್ನಾಗಮಂಡಲಕ್ಕೆ ಚಾಲನೆ

ಹೆಬ್ರಿ: ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ನಡೆಯಲಿರುವ ಏಕಪವಿತ್ರ ಶ್ರೀಮನ್ನಾಗಮಂಡಲ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ವಿದ್ಯುಕ್ತ ಚಾಲನೆ ದೊರೆಯಿತು.

ವಿದ್ವಾನ್ ಕೊರಂಗ್ರಪಾಡಿ ಕುಮಾರಗುರು ತಂತ್ರಿ ನೇತೃತ್ವದಲ್ಲಿ ವಾಸುದೇವ ಭಟ್ ಅವರ ಸಹಯೋಗದಲ್ಲಿ ಬೆಳಿಗ್ಗೆ ಫಲನ್ಯಾಸ-ಪ್ರಾರ್ಥನೆ, ಮಾತೃಕಾಪೂಜನಮ್, ನಾಂದೀಸಮರಾಧನಮ್, ಸಪ್ತರ್ಷಿಪೂಜನಮ್, ಅರಣಿಮಥನ, ಬ್ರಹ್ಮಕೂರ್ಚಹೋಮ, ೬ಕಾಯಿ ಗಣಹೋಮ, ನವಗ್ರಹ ಹೋಮ, ಉಗ್ರಾಣ ಮುಹೂರ್ತ, ಅಂಕುರಪೂಜಾ, ಸಂಜೆ ಸಪ್ತಶುದ್ಧಿ, ಭೂಶುದ್ಧಿ, ವಾಸ್ತು ವಿದ್ಯಾಕಲಪ, ರಾಕ್ಷೆಘ್ನ ಸೂಕ್ತಯಾಗ, ಪ್ರಾಕಾರಬಲಿ ಮೊದಲಾದ ಧಾರ್ಮಿಕ ವಿಧಿವಿಧಾನಗಳು ನಡೆದವು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.

ಮುನಿಯಾಲು ಸಂಜೀವಿನಿ ಗೋಧಾಮದ ಸಂಸ್ಥಾಪಕ ಡಾ.ಜಿ. ರಾಮಕೃಷ್ಣ ಆಚಾರ್, ಸವಿತಾ ಆರ್. ಆಚಾರ್, ಅನುಷಾ ಆಚಾರ್, ಪ್ರಜ್ವಲ್ ಆಚಾರ್, ಪೂಜಾ ಆಚಾರ್, ತೇಜಸ್ ಆಚಾರ್, ರಕ್ಷತ್ ಆಚಾರ್, ಸೇವಾ ಸಮಿತಿ ಅಧ್ಯಕ್ಷ ದೇವಿಪ್ರಸಾದ ಶೆಟ್ಟಿ ಸಾಣೂರುಗುತ್ತು, ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ ಶೆಟ್ಟಿ ಕಾರ್ಕಳ, ದಾಮೋದರ ಶರ್ಮಾ ಬಾರ್ಕೂರು, ಅರವಿಂದ ಆಚಾರ್ಯ ಬೆಳುವಾಯಿ, ಪ್ರಭಾಕರ ಆಚಾರ್ಯ ಗುಡ್ಡೆಯಂಗಡಿ, ಸುಕೇಶ ಹೆಗ್ಡೆ ಕಡ್ತಲ, ಮುನಿಯಾಲು ದಿನೇಶ ಪೈ, ಸಂತೋಷ ಅಮೀನ್, ಜ್ಯೋತಿ ಹರೀಶ್, ನಾಗಪ್ಪಯ್ಯ ಆಚಾರ್ಯ ಗುಜ್ಜಾಡಿ, ಡಾ.ಹರೀಶ ಆಚಾರ್ಯ, ಉಪೇಂದ್ರ ಆಚಾರ್ಯ ಪೆರ್ಡೂರು, ಡಾ.ಕೆ. ಸುದರ್ಶನ್ ಹೆಬ್ಬಾರ್, ಗೋಪಿನಾಥ ಭಟ್, ಬೆಳುವಾಯಿ ಸೀತಾರಾಮ ಆಚಾರ್ಯ ಹಾಗೂ ಸಮಿತಿಯ ಸದಸ್ಯರು ಭಾಗವಹಿಸಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!