spot_img
Friday, April 10, 2026
spot_img

ಪರಿಶಿಷ್ಟರ ಪಾದಪೂಜೆ ನೆರವೇರಿಸಿದ ಶಾಸಕ ಗಂಟಿಹೊಳೆ

ಕುಂದಾಪುರ :ಇತ್ತೀಚೆಗೆ ಕೊರಗ ಸಮುದಾಯದ ಮನೆಯಲ್ಲಿ ವಾಸ್ತವ್ಯ ಹೂಡಿ, ಕೊರಗ ಬಂಧುಗಳೊಂದಿಗೆ ಊಟೋಪಚಾರ, ಸಂವಾದ ನಡೆಸಿ ಸುದ್ದಿಯಾಗಿದ್ದ ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ಅವರು ಇದೀಗ ಎಸ್‌ಸಿ ಕಾಲನಿಯಲ್ಲಿ ಸಹಭೋಜನ ನಡೆಸಿದ್ದಾರೆ.

ಹಟ್ಟಿಯಂಗಡಿ ಗ್ರಾಮದ ಕನ್ಯಾನ ಗುಡ್ಡೆ ಅಂಗಡಿ ಪ್ರದೇಶದ ಎಸ್‌ಸಿ ಕಾಲೋನಿ ಶಶಿಕುಮಾರ್ ಅವರ ಮನೆಗೆ ಭೇಟಿ ನೀಡಿ, ದಂಪತಿಗಳ ಪಾದಪೂಜೆ ನೆರವೇರಿಸಿ ಸಹಭೋಜನದಲ್ಲಿ ಭಾಗಿಯಾದರು.

ಗಂಟಿಹೊಳೆ ಅವರ ಈ ನಡೆಯ ಬಗ್ಗೆ, ಪರಿಶಿಷ್ಟ ಕಾಲನಿಯ ಬಂಧುಗಳು ಸಂತಸ ವ್ಯಕ್ತಪಡಿಸಿದ್ದು “ಶಾಸಕರ ಈ ಕಾರ್ಯ ಸಮಾಜದಲ್ಲಿ ಜಾತಿ ತಾರತಮ್ಯ, ಅಶ್ಪೃಶ್ಯತೆಯ ಮನೋಭಾವನೆಯನ್ನು ತೊಡೆದುಹಾಕಲಿದೆ” ಎಂದು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!