spot_img
Tuesday, July 14, 2026
spot_img

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ :ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆ

ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕಗಳ ಚುನಾವಣೆಯಲ್ಲಿ ಸ್ಪರ್ಧಿಸುವ ಹಿನ್ನೆಲೆಯಲ್ಲಿ 3 ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು ರಾಜೀನಾಮೆ ನೀಡಿದ್ದು, ಇವರಿಂದ ತೆರವಾದ 3 ಸ್ಥಾನಗಳಿಗೆ 3 ಜನರನ್ನು ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಆಯ್ಕೆ ಮಾಡಲಾಯಿತು.

ಉಡುಪಿ ಜಿಲ್ಲಾ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ಅಧ್ಯಕ್ಷತೆಯಲ್ಲಿ ಫೆ.23ರಂದು ಉಡುಪಿ ಪತ್ರಿಕಾ ಭವನದಲ್ಲಿ ನಡೆದ ವಿಶೇಷ ಸಭೆಯಲ್ಲಿ ಹರೀಶ್ ಹೆಜಮಾಡಿ, ಗಣೇಶ್ ಸಾಬರಕಟ್ಟೆ ಹಾಗೂ ಕೃಷ್ಣ ಅಜೆಕಾರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!