spot_img
Saturday, April 11, 2026
spot_img

ಬಿ. ಬಿ.ಹೆಗ್ಡೆ ಕಾಲೇಜಿನ ಎನ್ನೆಸ್ಸೆಸ್ ಶಿಬಿರದಲ್ಲಿ ಯಕ್ಷಗಾನ ವೇಷಭೂಷಣ ತಯಾರಿ ಮತ್ತು ಮುಖವರ್ಣಿಕೆ ಪ್ರಾತ್ಯಕ್ಷಿಕೆ

ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿಯ ಸೇವಾ ಯೋಜನಾ
ಘಟಕದ ಆಶ್ರಯದಲ್ಲಿ ನಡೆದ ವಾರ್ಷಿಕ ವಿಶೇಷ ಶಿಬಿರದಲ್ಲಿ ಯಕ್ಷಗಾನ ವೇಷಭೂಷಣ ತಯಾರಿ ಮತ್ತು
ಮುಖವರ್ಣಿಕೆ ಕುರಿತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಇತ್ತೀಚೆಗೆ ಯಡಾಡಿ-ಮತ್ಯಾಡಿಯಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ ಸುಮಾರು 100 ಎನ್.ಎಸ್.ಎಸ್. ಸ್ವಯಂಸೇವಕರು ಯಕ್ಷಗಾನದ ವೇಷ ಭೂಷಣ ತಯಾರಿ
ಮತ್ತು ಮುಖವರ್ಣಿಕೆಯ ಬಗ್ಗೆ ಅರಿತುಕೊಂಡರು.

ಯಕ್ಷಗಾನ ವೇಷಭೂಷಣ ಮತ್ತು ಮುಖವರ್ಣಿಕೆಯ ಬಗ್ಗೆ  ಗಣೇಶ್ ಬಳೆಗಾರ ಜನ್ನಾಡಿ, ಹಿರಿಯ
ಯಕ್ಷಗಾನ ವೇಷದಾರಿ ಅಣ್ಣಪ್ಪ ಕುಲಾಲ್ ಜನ್ನಾಡಿ ಮಾಹಿತಿ ನೀಡಿದರು. ಕಾರ್ಯಕ್ರಮವನ್ನು ಕಾಲೇಜಿನ ಆಡಳಿತ
ನಿಕಾಯಕರಾದ  ರಕ್ಷಿತ್ ರಾವ್ ಗುಜ್ಜಾಡಿ ನಿರ್ವಹಿಸಿದರು. ಶಿಬಿರಾಧಿಕಾರಿಗಳಾದ  ರಾಜೇಶ್ ಶೆಟ್ಟಿ ವಕ್ವಾಡಿ
ಮತ್ತು ಪೂಜಾ ಕುಂದರ್, ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕರಾದ  ಹರೀಶ್ ಕಾಂಚನ್, ಕನ್ನಡ
ಪ್ರಾಧ್ಯಾಪಕಿ ಶ್ರೀಮತಿ ಪ್ರವೀಣಾ ಎಮ್. ಪೂಜಾರಿ, ಕುಶ ಪೂಜಾರಿ ಯಡಾಡಿ,  ಮಂಜುನಾಥ್ ಮತ್ಯಾಡಿ
ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!