spot_img
Wednesday, February 25, 2026
spot_img

ಸಾಲಿಗ್ರಾಮ ದೇವಸ್ಥಾನಕ್ಕೆ ನಟ ಉಪೇಂದ್ರ ಭೇಟಿ

ಸಾಲಿಗ್ರಾಮ: ರಿಯಲ್ ಸ್ಟಾರ್ ಉಪೇಂದ್ರ ಕುಟುಂಬ ಸಮೇತರಾಗಿ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಸಾಲಿಗಾಮ ದೇವಸ್ಥಾನಕ್ಕೆ ನಟ ಉಪೇಂದ್ರ ಉಪೇಂದ್ರ, ಪತ್ನಿ ಪ್ರಿಯಾಂಕ ಅವರ ಕುಟುಂಬ ನಿರಂತರವಾಗಿ ಆಗಮಿಸಿ ಪೂಜೆ ಸಲ್ಲಿಸುತ್ತಾ ಬಂದಿದ್ದಾರೆ. ಈ ಬಾರಿಯೂ ಕೂಡಾ ಅವರು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಅವರನ್ನು ಗೌರವಿಸಲಾಯಿತು.

 

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!