spot_img
Sunday, April 12, 2026
spot_img

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಅಮಾಸೆಬೈಲು ಕೊರಗರ ಕಾಲನಿಯಲ್ಲಿ 2.5 ಕೋ.ರೂ. ವೆಚ್ಚದಲ್ಲಿ 14 ಮನೆ ನಿರ್ಮಾಣಕ್ಕೆ ಭೂಮಿಪೂಜೆ

ಕುಂದಾಪುರ :ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಅಮಾಸೆಬೈಲು ಕೊರಗರ ಕಾಲನಿಯಲ್ಲಿ 2.5 ಕೋ.ರೂ. ವೆಚ್ಚದಲ್ಲಿ 14 ಮನೆ ನಿರ್ಮಾಣಕ್ಕೆ ಭೂಮಿ ಪೂಜೆ ಫೆ.25 ಬುಧವಾರ ನಡೆಯಿತು.

ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನೂತನ ಮನೆಗಳಿಗೆ ಭೂಮಿ ಪೂಜೆ ನೆರವೇರಿಸಿ ಆಶೀರ್ವಚಿಸಿದರು.

ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಕಿರಣ್ ಕುಮಾರ್ ಕೊಡ್ಗಿ, ಮಾಜಿ ಸಂಸದ ವಿನಯಕುಮಾರ್ ಸೊರಕೆ, ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಟ್ರಸ್ಟ್‌ನ ಅಧ್ಯಕ್ಷ ಡಾ| ಎಚ್.ಎಸ್. ಶೆಟ್ಟಿ, ವಾದಿರಾಜ ಸಮನ್ವಯ, ಕಮಲಶಿಲೆ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತಸರ ಎಸ್. ಸಚ್ಚಿದಾನಂದ ಚಾತ್ರ, ಉಡುಪಿ ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್, ಚಿತ್ರದುರ್ಗ ಮಾದಾರ ಚೆನ್ನಯ್ಯ ಗುರುಪೀಠದ ಟ್ರಸ್ಟಿ ಗುರುನಾಥ ದಾನಪ್ಪನವರ, ಕರ್ನಾಟಕ-ಕೇರಳ ಕೊರಗಾಭಿವೃದ್ಧಿ ಸಂಸ್ಥೆಗಳ ಒಕ್ಕೂಟ ಅಧ್ಯಕ್ಷೆ ಸುಶೀಲ ನಾಡ, ಕುಂದಾಪುರ ವಲಯ ಕೊರಗಾಭಿವೃದ್ಧಿ ಸಂಸ್ಥೆಗಳ ಒಕ್ಕೂಟದ ಕುಮಾರದಾಸ ಹಾಲಾಡಿ, ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಟ್ರಸ್ಟ್‌ನ ಉಪಾಧ್ಯಕ್ಷ ನಾಗರಾಜ ಶೆಟ್ಟಿ ಹಾಲಾಡಿ, ಕಾರ್ಯದರ್ಶಿ ಡಾ| ಸುಮನ ಶ್ರೀನಿವಾಸ ಶೆಟ್ಟಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!