spot_img
Friday, February 27, 2026
spot_img

ಕಂಡ್ಲೂರು-ಸಿದ್ದಾಪುರ ಬೃಹತ್ ಪಾದಯಾತ್ರೆಗೆ ಪಶ್ಚಿಮ ವಾಹಿನಿ ನೀರಾವರಿ ಅಚ್ಚುಕಟ್ಟು ಅಭಿವೃದ್ಧಿ ಸಮಿತಿ ಬೆಂಬಲ

ಸಿದ್ದಾಪುರ: ವಾರಾಹಿ ಬಲದಂಡೆ ಯೋಜನೆ ತ್ವರಿತ ಅನುಷ್ಠಾನ ಮತ್ತು ಸಿದ್ದಾಪುರ ಹಾಗೂ ಸೌಕೂರು ಏತ ನೀರಾವರಿ ಯೋಜನೆಯಲ್ಲಿ ಬಿಟ್ಟು ಹೋದ ಕೃಷಿ – ಭೂಮಿಗೆ ನೀರಿನ ಸೌಲಭ್ಯ ಕಲ್ಪಿಸುವಂತೆ ಸರಕಾರದ ಗಮನ ಸೆಳೆಯಲು ಮಾರ್ಚ್ 3 ಮತ್ತು 4 – 2026ರಂದು ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಗೋಪಾಲ ಪೂಜಾರಿ ಯವರ ನೇತೃತ್ವದಲ್ಲಿ ವಿವಿಧ ಸಂಘ – ಸಂಸ್ಥೆಗಳು ಮತ್ತು ಪ್ರಜ್ಞಾವಂತ ನಾಗರಿಕರ ಸಹಯೋಗದ ಕಂಡ್ಲೂರು ನಿಂದ ಸಿದ್ದಾಪುರದ ವರೆಗೆ ನಡೆಯುವ ಬೃಹತ್ ಪಾದಯಾತ್ರೆಗೆ ಪಶ್ಚಿಮ ವಾಹಿನಿ ನೀರಾವರಿ ಅಚ್ಚುಕಟ್ಟು ಅಭಿವೃದ್ಧಿ ಸಮಿತಿಯು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು ವಾರಾಹಿ ನದಿ ಪಾತ್ರದ  ರೈತರು ಈ ಪಾದ ಯಾತ್ರೆಗೆ ಕೈಜೋಡಿಸಬೇಕೆಂದು ಪಶ್ಚಿಮ ವಾಹಿನಿ ಅಧ್ಯಕ್ಷ ರಾದ ಚಿಟ್ಟೆ ರಾಜಗೋಪಾಲ ಹೆಗ್ಡೆ ಹಾಗೂ ಪ್ರಧಾನ ಕಾರ್ಯದರ್ಶಿ ಗಣಪತಿ. ಟಿ.ಶ್ರೀಯಾನ್ ತಿಳಿಸಿದ್ದಾರೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!