spot_img
Saturday, February 28, 2026
spot_img

ಮಹಿಳಾ ವಿವಿ ಸಹಾಯಕ ಪ್ರಾಧ್ಯಾಪಕ ಸಂದೀಪ್‌ಗೆ ಕವಿವಿ ಪತ್ರಿಕೋದ್ಯಮ ವಿಭಾಗದಿಂದ ಪಿ‌ಎಚ್‌ಡಿ ಪದವಿ

ಧಾರವಾಡ: ಸಂದೀಪ್ ಅವರು ಸಲ್ಲಿಸಿದ್ದ, ಕವರೇಜ್ ಆಫ್ ಸೈಬರ್ ಕ್ರೈಮ್: ಅ ಕಂಪಾರೇಟಿವ್ ಸ್ಟಡಿ ಅಮಂಗ್ ಕನ್ನಡ ಆಂಡ್ ಇಂಗ್ಲೀಷ್ ಡೈಲೀಸ್ ಕುರಿತ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾನಿಲಯವು ಪಿ‌ಎಚ್‌ಡಿ ಪದವಿ ನೀಡಿದೆ. ಸಂದೀಪ್ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರೊ. ಜೆ. ಎಂ. ಚಂದುನವರ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಉಡುಪಿಯರಾದ ಸಂದೀಪ ಅವರು ವಿಜಯಪುರ ಮಹಿಳಾ ವಿವಿಯ ಪತ್ರಿಕೋದ್ಯಮ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!