spot_img
Sunday, March 1, 2026
spot_img

ಮ್ಯಾರಥಾನ್ ವೇಳೆ ಕುಸಿದು ಬಿದ್ದು ಕುಂದಾಪುರ ಗ್ರಾಮಾಂತರ ಠಾಣೆಯ ಎಸ್‌ಐ ನಾಸೀರ್ ಹುಸೇನ್ ನಿಧನ

ಕುಂದಾಪುರ : ಕುಂದಾಪುರ ಗ್ರಾಮಾಂತರ ಎಸ್‌ಐ ನಾಸೀರ್ ಹುಸೇನ್ (58)  ಮ್ಯಾರಥಾನ್ ಓಡುತ್ತಿದ್ದ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ
ನಮ್ಮಪೊಲೀಸ್ ನಮ್ಮ ಹೆಮ್ಮೆ ಎಲ್ಲರಿಗೂ ಫಿಟೈಸ್ ಡಬ್ ಫ್ರೀ ಕರ್ನಾಟಕ ಸೈಬರ್ ಜಾಗೃತಿಗಾಗಿ 5 ಕಿ.ಮೀ ಮ್ಯಾರಥಾನ್ ಓಟವನ್ನು ಉಡುಪಿ ಅಜ್ಜರಕಾಡು ಮೈದಾನದಲ್ಲಿ ಇಂದು ಹಮ್ಮಿಕೊಳ್ಳಲಾಗಿತ್ತು.

ಇದರಲ್ಲಿ ಎಸ್‌ಐ ನಾಸೀರ್ ಹುಸೇನ್ ಸೇರಿದಂತೆ ನೂರಾರು ಪೊಲೀಸರು ಪಾಲ್ಗೊಂಡಿದ್ದರು.ತಕ್ಷಣ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಪ್ರಯೋಜನ ಆಗಲಿಲ್ಲ.

ನಾಸಿ‌ರ್ ಹುಸೇನ್ ಅವರು ಉಡುಪಿ ಜಿಲ್ಲೆಯ ಅಮಾಸೆಬೈಲು, ಕುಂದಾಪುರ ನಗರ, ಕುಂದಾಪುರ ಸಂಚಾರ ಠಾಣೆ, ಶಂಕರನಾರಾಯಣ, ಕೊಲ್ಲುರು, ಕಾರ್ಕಳ ಗ್ರಾಮಾಂತರ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಠಾಣೆಯಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!