spot_img
Sunday, March 1, 2026
spot_img

ಮೆಟ್ಕಲ್  ಗುಡ್ಡಕ್ಕೆ ಚಾರಣಕ್ಕೆ ಹೋಗಿದ್ದ ಕುಂದಾಪುರದ ಮೆಡಿಕಲ್ ಮಾಲಕಿ ಸಾವು

ಕುಂದಾಪುರ : ಹೊಸಂಗಡಿಯ ಗ್ರಾಮದ ಮೆಟ್ಕಲ್  ಗುಡ್ಡಕ್ಕೆ  ಚಾರಣಕ್ಕೆ ಹೋಗಿದ್ದ ಮಹಿಳೆ ನದಿಯಲ್ಲಿ ಮುಳುಗಿ ಸವನ್ನಪ್ಪಿರುವ ಘಟನೆ ನಡೆದಿದೆ.

ಕುಂದಾಪುರದ ಮೆಡಿಕಲ್ ಶಾಪ್‌ ವೊಂದರ ಮಾಲಕಿ ಶುಭಶ್ರೀ ಕಾರಂತ್ ( 53) ಸಾವನ್ನಪ್ಪಿದವರು.

ಭಾಗಿಮನೆ ಬಳಿ ಹರಿಯುವ ನದಿಯಲ್ಲಿ ಶುಭಶ್ರೀ ಕಾರಂತ್  ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಅಮಾಸೆಬೈಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!