spot_img
Wednesday, March 4, 2026
spot_img

ಯಡಾಡಿ- ಮತ್ಯಾಡಿ: ಎನ್.ಎಸ್.ಎಸ್.ಶಿಬಿರ

ಕುಂದಾಪುರ (ಫೆ.09): ಡಾ| ಬಿ. ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಯಡಾಡಿ-ಮತ್ಯಾಡಿಯಲ್ಲಿ ನಡೆದ ವಾರ್ಷಿಕ ವಿಶೇಷ ಶಿಬಿರದಲ್ಲಿ ಜನಜಾಗೃತಿ ಕಾರ್ಯಕ್ರಮ ಭಾಗವಾಗಿ ಎನ್.ಎಸ್.ಎಸ್.ಸ್ವಯಂ ಸೇವಕರು ಬಿದ್ಕಲ್ಕಟ್ಟೆ ಮತ್ತು ಸ್ಥಳೀಯ ಭಾಗದಲ್ಲಿ ಪರಿಸರ ಕಾಳಜಿಯ ಬೀದಿ ನಾಟಕ ಪ್ರದರ್ಶಿಸಿದರು.
ಈ ಸಂದರ್ಭಎನ್.ಎಸ್.ಎಸ್. ಶಿಬಿರಾಧಿಕಾರಿಗಳು, ಸ್ವಯಂಸೇವಕರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!