spot_img
Wednesday, March 4, 2026
spot_img

ಸಿ.ಎಸ್.ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದ ಡಾ| ಬಿ.ಬಿ.ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು

ಕುಂದಾಪುರ (ಮಾ.03): ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀ ಇಂಡಿಯಾ ನಡೆಸುವ ಸಿ.ಎಸ್. ಎಕ್ಸಿಕ್ಯೂಟಿವ್ ಗ್ರೂಪ್ 1 &ಗ್ರೂಪ್ 2, ಡಿಸೆಂಬರ್ 2025ರಲ್ಲಿ ನಡೆದ ಪರೀಕ್ಷೆಯಲ್ಲಿ ಡಾ| ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ ಸಾಧನೆಗೈದಿದ್ದಾರೆ. ಸಿ.ಎಸ್. ಎಕ್ಸಿಕ್ಯೂಟಿವ್ ಗ್ರೂಪ್ 1ರಲ್ಲಿ ಧೀರಜ್ ನಾಗರಾಜ ಶೇಟ್ ಮತ್ತು ಸಿ.ಎಸ್.ಎಕ್ಸಿಕ್ಯೂಟಿವ್ ಗ್ರೂಪ್ 2ರಲ್ಲಿ ನಿಖಿಲ್ ರಾಜು ಪೂಜಾರಿ ಉತ್ತೀರ್ಣರಾಗಿದ್ದಾರೆ.
ಡಾ| ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವಿ-ರೀಚ್ ಸಂಸ್ಥೆಯ ಪಠ್ಯ-ಪ್ರವಚನ, ಮಧ್ಯಂತರ ಮಾದರಿ ಪರೀಕ್ಷೆ ಹಾಗೂ ನುರಿತ ತರಬೇತುದಾರರಿಂದ ತರಬೇತಿ, ಸಲಹೆ ಮತ್ತು ಮಾರ್ಗದರ್ಶನ ಪಡೆದು ವಿದ್ಯಾರ್ಥಿಗಳು ಈ ಸಾಧನೆಗೈದಿದ್ದಾರೆ.
ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!