spot_img
Thursday, March 5, 2026
spot_img

ಬಿ.ಬಿ.ಹೆಗ್ಡೆಕಾಲೇಜು: ವಿಸ್ತರಣಾ ಚಟುವಟಿಕೆ

ಕುಂದಾಪುರ (ಮಾ.03): ಕುಂದಾಪುರದ ಡಾ| ಬಿ. ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಇಂಗ್ಲೀಷ್ ವಿಭಾಗವು ವಿಸ್ತರಣಾ ಚಟುವಟಿಕೆಯ ಭಾಗವಾಗಿ ತಲ್ಲೂರಿನ ನಾರಾಯಣ ವಿಶೇಷ ಮಕ್ಕಳ ಶಾಲೆಗೆ ಭೇಟಿ ನೀಡಿ, ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳನ್ನು ಮತ್ತು ಮನೋರಂಜನೆ ಕಾರ್ಯಕ್ರಮಗಳನ್ನು ನೀಡಿದರು. ಈ ಸಂದರ್ಭ ಬರವಣಿಗೆಯ ಪರಿಕರಗಳನ್ನು ಮತ್ತು ದಿನಸಿ ವಸ್ತುಗಳನ್ನು ನೀಡಲಾಯಿತು.
ಕಾಲೇಜಿನ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ದೀಪಿಕಾ ಜಿ., ಪ್ರಾಧ್ಯಾಪಕರಾದ ರವೀನಾ ಸಿ.ಪೂಜಾರಿ, ಸ್ವಾತಿ ಜಿ. ರಾವ್, ಸುರೇಖಾ ಆಚಾರ್ಯ ಹಾಗೂ ಶಾಲಾ ಟ್ರಸ್ಟಿ ಮನೋರಮಾ ಮತ್ತು ಮುಖ್ಯ ಶಿಕ್ಷಕರಾದ ಚಂದ್ರಶೇಖರ ಶೆಟ್ಟಿ, ಶಿಕ್ಷಕರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!