spot_img
Wednesday, April 22, 2026
spot_img

ಕುಂದಾಪುರ: ಯುಬಿಎಂಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ -ರಕ್ಷಕ ಸಭೆ

ಕುಂದಾಪುರ; ಯುಬಿಎಂಸಿ ಆಂಗ್ಲ ಮಾಧ್ಯಮ ಶಾಲೆ, ಕುಂದಾಪುರ ದಿನಾಂಕ 28-02-2026 ರಂದು ಶಿಕ್ಷಣಕ್ಕೆ ಸಹಭಾಗಿಗಳು ಎಂಬ ಧ್ಯೇಯ ವಾಕ್ಯದೊಂದಿಗೆ ಶಿಕ್ಷಕ-ರಕ್ಷಕ ಸಭೆ ನಡೆಯಿತು. ಶಾಲಾ ಸಂಚಾಲಕಿ ಐರಿನ್ ಸಾಲಿನ್ಸ್ ರವರು ಅಧ್ಯಕ್ಷತೆಯನ್ನು ವಹಿಸಿದರು ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಸಿ ಎಸ್ ಐ ಕೃಪಾ ಚರ್ಚ್ ನ ಧರ್ಮಗುರುಗಳಾದ ರೆವೆರೆಂಡ್ ಇಮಾನುಯಲ್ ಜಯಕರರವರು ನಿರ್ವಹಿಸಿ, ತಮ್ಮ ಭಾಷಣದಲ್ಲಿ ಮಕ್ಕಳಿಗೆ ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳನ್ನು ಕಲಿಸುವುದು ಶಿಕ್ಷಕರು ಮತ್ತು ರಕ್ಷಕರ ಆದ್ಯ ಕರ್ತವ್ಯ ಎಂದು ತಿಳಿಸಿದರು.
ವೇದಿಕೆಯಲ್ಲಿ ಸಿ ಎಸ್ ಐ ಕೃಪಾ ನರ್ಸರಿ ಶಾಲಾ ಮುಖ್ಯೋಪಾಧ್ಯಾಯಿನಿ ಸವಿತಾ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರುಗಳಾದ ಪ್ರಶಾಂತ್ ಕುಮಾರ್, ಮುಸ್ತಾ ಬೆನ್ ಹಾಗೂ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಧ್ಯಾಪಕರುಗಳಾದ ಪ್ರಾಧ್ಯಾಪಕರಾದ ಸತ್ಯಾನಂದ ಸಾಲಿನ್ಸ್ ಮತ್ತು ಶಂಕರ್ ನಾರಾಯಣ್ ಮಿತ್ಯಂತಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸವಿತಾ ರವರು ಸ್ವಾಗತಿಸಿದರು ಶಾಲಾ ಪ್ರಾಂಶುಪಾಲೆ ಅನಿತಾ ಆಲಿಸ್ ಡಿಸೋಜಾ ಧನ್ಯವಾದ ಅರ್ಪಿಸಿದರು. ಕಾರ್ಯಕ್ರಮ ಪವಿತ್ರ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!