spot_img
Thursday, March 5, 2026
spot_img

ಕುಂದಾಪುರ, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ತಡೆ

ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಎರಡು ಬ್ಲಾಕ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ತಡೆ ಬಂದಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾದ ಚಂದ್ರಶೇಖರರವರು ವಿಕಾಸ ಹೆಗ್ಡೆ ಮತ್ತು ತಿಮ್ಮ ಪೂಜಾರಿಯವರ ಆಯ್ಕೆಗೆ ಪ್ರಕ್ರಿಯೆನ್ನು ತಡೆ ಹಿಡಿದಿದ್ದಾರೆ.

ಫೆಬ್ರವರಿ 9-2026ರಂದು ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿ,.ಕೆ ಶಿವಕುಮಾರ್ ಅವರು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಕೆ.ವಿಕಾಸ್ ಹೆಗ್ಡೆ ಹಾಗೂ ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ತಿಮ್ಮ ಪೂಜಾರಿ ಅವರನ್ನು ನೇಮಕಗೊಳಿಸಿ ಆದೇಶಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!