spot_img
Saturday, March 7, 2026
spot_img

ವಿಶ್ವ ಮಹಿಳಾ ದಿನಾಚರಣೆ : ಸೂಲಗಿತ್ತಿ ಗುಂಡಿಗೋಳಿ ಲಕ್ಷ್ಮಿ ಪೂಜಾರಿ ಅವರಿಗೆ ಸನ್ಮಾನ

ಬಸ್ರೂರು: ಕುಂದಾಪುರ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಹಿರಿಯ ಸೂಲಗಿತ್ತಿ ಬಸ್ರೂರು ಗುಂಡಿಗೋಳಿಯ ಲಕ್ಷ್ಮಿ ಪೂಜಾರಿ ಅವರನ್ನು ಅವರ ಸ್ವಗೃಹದಲ್ಲಿ ಅಭಿನಂದಿಸಲಾಯಿತು.

ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ ಕಿರಣ್ ಕುಮಾರ್ ಕೊಡ್ಗಿಯವರ ಉಪಸ್ಥಿತಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸೌರಭಿ ಪೈ ಹಾಗೂ ಮಹಿಳಾ ಮೋರ್ಚಾದ ತಂಡದೊಂದಿಗೆ ಲಕ್ಷ್ಮಿ ಪೂಜಾರ್ತಿ ಅವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಕುಂದಾಪುರ ಮಂಡಲದ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ, ಪ್ರಧಾನ ಕಾರ್ಯದರ್ಶಿ, ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ.ಎಸ್ ಹಾಗೂ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶ್ವೇತಾ ಶ್ರೀನಿಧಿ ಉಪಾಧ್ಯ, ವಿದ್ಯಾ ಸಾಲಿಯನ್,ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಅನಿತಾ ಶ್ರೀಧರ್ ಹಾಗೂ ಬಿಜೆಪಿ ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಕುಂದಾಪುರ ಮಂಡಲ ಹಾಗೂ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಪಕ್ಷದ ಮುಖಂಡರು ಹಾಗೂ ಬಸ್ರೂರು ಗ್ರಾಮ ಪಂಚಾಯಿತಿನ ನಿಕಟಪೂರ್ವ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!