spot_img
Saturday, April 25, 2026
spot_img

ನಿವೃತ್ತ ಶಿಕ್ಷಕ ಹಳ್ನಾಡು ವಿಶ್ವನಾಥ ಶೆಟ್ಟಿ ನಿಧನ 

ಕುಂದಾಪುರ: ತಾಲ್ಲೂಕಿನ ಶಂಕರನಾರಾಯಣ ಬೈಲೂರು ನಿವಾಸಿ, ನಿವೃತ್ತ ಶಿಕ್ಷಕ ಹಳ್ನಾಡು ವಿಶ್ವನಾಥ ಶೆಟ್ಟಿ (90) ಮಾ. 8 ಭಾನುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರಿಗೆ ಪುತ್ರರಾದ ಯುವ ಮೆರಿಡಿಯನ್ ಗ್ರೂಪ್ಸ್ ಆಫ್ ಕಂಪೆನಿಯ ಪಾಲುದಾರರಾದ ಬೈಲೂರು ಉದಯ್ ಕುಮಾರ್ ಶೆಟ್ಟಿ ಹಾಗೂ ಬೈಲೂರು ವಿನಯ್ ಕುಮಾರ್ ಶೆಟ್ಟಿ ಇದ್ದಾರೆ.

ಭಾನುವಾರ ಶಂಕರನಾರಾಯಣ ಬೈಲೂರಿನ ಅವರ ಮನೆಯಲ್ಲಿ ಪಾರ್ಥಿವ ಶರೀರದ ಅಂತ್ಯ ವಿಧಿಗಳನ್ನು ನಡೆಸಲಾಯಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!