spot_img
Monday, March 9, 2026
spot_img

ಯಶಸ್ವಿನಿ ವಿಮಾ ಯೋಜನೆ ನೊಂದಣಿಗೆ ಮಾ.31 ಕೊನೆಯ ದಿನ

kundapura: 2025-26ನೇ ಸಾಲಿಗೆ ಯಶಸ್ವಿನಿ ಸಹಕಾರಿ ರೈತರ ಆರೋಗ್ಯ ರಕ್ಷಣಾ ಯೋಜನೆಯು ಅರ್ಹ ಗ್ರಾಮೀಣ ಪ್ರದೇಶದ ಸಹಕಾರ ಸಂಘಗಳ ಹಾಗೂ ನಗರ ಪ್ರದೇಶದ ಸಹಕಾರ ಸಂಘಗಳ ಸದಸ್ಯರನ್ನು ಈ ಯೋಜನೆಯಡಿ ಪ್ರಾರಂಭಗೊಂಡಿದ್ದು, ನೋಂದಾಯಿಸಲು 1-3-2026 ರಿಂದ 31-3-2026 ತನಕ ಅವಕಾಶವಿದೆ.
ಈ ಯೋಜನೆಯಡಿ ಅರ್ಹ ಸದಸ್ಯರು ತಾವು ಸದಸ್ಯರಾಗಿರುವ ಸಹಕಾರ ಸಂಘಗಳಲ್ಲಿ ನೊಂದಾಯಿಸಿ ಯೋಜನೆಯ ಸೌಲಭ್ಯ ಪಡೆಯುವಂತೆ ಉಡುಪಿ ಜಿಲ್ಲೆ ಸಹಕಾರ ಸಂಘಗಳ ಉಪನಿಬಂಧಕರಾದ ಲಾವಣ್ಯ ಕೆ.ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!