spot_img
Tuesday, March 10, 2026
spot_img

ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಹೋಳಿ ಸಂಭ್ರಮ

ಕುಂದಾಪುರ:  ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ
ಕ್ಷೇಮಪಾಲನಾ ಸಮಿತಿ ಹಾಗೂ ಕುಂದಗನ್ನಡ ಸಂಘದ ಆಶ್ರಯದಲ್ಲಿ ಹೋಳಿ ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ ದೇವಿಯ ಮೂರ್ತಿಗೆ ಬಣ್ಣ
ಹಚ್ಚುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭ ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ
ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ  ರಕ್ಷಿತ್ ರಾವ್ ಗುಜ್ಜಾಡಿ,
ಕುಂದಗನ್ನಡ ಸಂಘದ ಸಂಯೋಜಕರಾದ  ಮಹೇಶ್ ನಾಯ್ಕ್ ಮತ್ತು ಶ್ರೀಮತಿ ರೇಷ್ಮಾ ಶೆಟ್ಟಿ,
ಬೋಧಕ-ಬೋಧಕೇತರರು ಉಪಸ್ಥಿತರಿದ್ದರು.

ಕಾಲೇಜಿನ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹೋಳಿ ಸಂಭ್ರಮದಲ್ಲಿ ಭಾಗವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!