spot_img
Tuesday, March 10, 2026
spot_img

ಕಾಳಾವರ ವರದರಾಜ ಎಂ ಶೆಟ್ಟಿ ಕಾಲೇಜಿಗೆ ದ್ವಿತೀಯ Rank

ಕೋಟೇಶ್ವರ: ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕೋಟೇಶ್ವರ ಇಲ್ಲಿನ ಎಂ.ಕಾಂ. ವಿದ್ಯಾರ್ಥಿನಿ ರಚನಾ ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ೨೦೨೪-೨೫ನೇ ಸಾಲಿನ ಪರೀಕ್ಷೆಯಲ್ಲಿ ದ್ವಿತೀಯ ರ್‍ಯಾಂಕ್ ಗಳಿಸಿದ್ದಾರೆ.

ಇವರು ಜಪ್ತಿಯ ರಾಜೀವ ಶೆಟ್ಟಿ ಮತ್ತು ರತ್ನಾವತಿ ದಂಪತಿಯ ಪುತ್ರಿಯಾಗಿದ್ದು, ಪ್ರಸ್ತುತ ಸರಕಾರಿ ಪ್ರಥಮ ದರ್ಜೆ ಕಾಲೇಜು ತೀರ್ಥಹಳ್ಳಿ ಇಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವಿದ್ಯಾರ್ಥಿನಿಯ ಶೈಕ್ಷಣಿಕ ಸಾಧನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ, ಎಲ್ಲ ಬೋಧಕ-ಬೋಧಕೇತರ ವರ್ಗ, ಸಮಸ್ತ ವಿದ್ಯಾರ್ಥಿಗಳು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಪೋಷಕ ಸಂಘದವರು, ಹಳೆ ವಿದ್ಯಾರ್ಥಿಗಳು ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!