spot_img
Sunday, April 26, 2026
spot_img

ಸಾಹೇಬರಕಟ್ಟೆ ಜೈ ಗಣೇಶ್ ಸೌಹಾರ್ದ ಸಹಕಾರಿ ಸಂಘ ಅಧ್ಯಕ್ಷರಾಗಿ ಅಶೋಕ್ ಪ್ರಭು ಆಯ್ಕೆ

ಕುಂದಾಪುರ: ಜೈ ಗಣೇಶ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ಸಾಹೇಬರಕಟ್ಟೆ- ಶಿರಿಯಾರ ಇದರ ಆಡಳಿತ ಮಂಡಳಿಯ ಮುಂದಿನ ಐದು ವರ್ಷ ಅವಧಿಯ ಅಧ್ಯಕ್ಷರಾಗಿ ಅಶೋಕ ಪ್ರಭು ಹಾಗೂ ಉಪಾಧ್ಯಕ್ಷರಾಗಿ ಗಾವಳಿ ನಾರಾಯಣ ಶೆಣೈ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

ಆಡಳಿತ ಮಂಡಳಿ ಸದಸ್ಯರಾಗಿ ಕ್ರಷ್ಣಮೂರ್ತಿ ಕಾಮತ್, ರಾಘವೇಂದ್ರ ಹೆಗ್ಡೆ ವೆಂಕಟೇಶ ಪೈ, ಪ್ರಸಾದ ಭಟ್, ಮಾಧವ ಹೆಗ್ಡೆ, ಎಂ. ರಮಾನಾಥ ಕಿಣಿ, ಶಿರಿಯಾರ ಕಲ್ಮರ್ಗಿ ಪ್ರಭಾಕರ ನಾಯಕ್, ಎಂ. ರವೀಂದ್ರನಾಥ ಕಿಣಿ, ಸುನೀತಾ ಹೆಗ್ಡೆ ರೋಹಿಣಿ ಕುಡ್ವ, ನಾಗೇಶ ರಾಧಾಕೃಷ್ಣ ಪಡಿಯಾರ್ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!