spot_img
Friday, March 13, 2026
spot_img

ಬಿ.ಬಿ.ಹೆಗ್ಡೆ ಕಾಲೇಜಿನಲ್ಲಿ ಸಹಜ ಯೋಗ: ಒತ್ತಡ ನಿರ್ವಹಣೆ ಕಾರ್ಯಕ್ರಮ

ಕುಂದಾಪುರ (ಮಾ.06): ಸಹಜ ಯೋಗದಿಂದ ಮಾನಸಿಕ ಒತ್ತಡವನ್ನು ನಿಯಂತ್ರಿಸಲು ಸಾಧ್ಯ. ಅತ್ಯಂತ ಸರಳವಾದ ಯೋಗಕ್ರಿಯೆಗಳು ಮತ್ತು ಕ್ರಮ ಬದ್ಧವಾದ ಆಹಾರಸೇವನೆಯಿಂದ ಒತ್ತಡವನ್ನು ನಿರ್ವಹಿಸಬಹುದು ಎಂದು ಚಂದ್ರಕಾಂತ ಡಿಯೋಡ ಹೇಳಿದರು.

ಅವರು ಇಲ್ಲಿನ ಡಾ| ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಸಹಜಯೋಗ ಕುರಿತ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಶಿಬಿರದಲ್ಲಿ ಡಾ| ಆಶಿಶ್, ಕಲ್ಪನಾ, ಕೋಪಾಲ್, ಪ್ರಣಮ್, ತಿಮ್ಮಪ್ಪ, ನೀತು, ಡಾ.ವೀರೇಶ್ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ.ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ ಮತ್ತು ರೇಷ್ಮಾಶೆಟ್ಟಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!