spot_img
Friday, March 13, 2026
spot_img

ಕ್ಷೇತ್ರ ಸಂದರ್ಶನ

ನಡೂರಿನ ಶ್ರೀವಾಣಿ ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಶಿಬಿರಾರ್ಥಿಗಳು ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಸಾವಯವ ಕೃಷಿಯನ್ನು ಸುಮಾರು 40 ವರ್ಷಗಳಿಂದ ಮಾಡುತ್ತಿರುವ ಪ್ರಗತಿಪರ ಕೃಷಿಕರು ಆದ ಶಂಬು ಶಂಕರ್ ರಾವ್ ಇವರ ಕೃಷಿ ಭೂಮಿಗೆ ಕ್ಷೇತ್ರ ಭೇಟಿ ಮಾಡಿದರು. ಕೃಷಿಯನ್ನು ಲಾಭದಾಯಕವಾಗಿ ಮಾಡುವ ಸಾಧ್ಯತೆಗಳ ಕುರಿತು ಶಿಬಿರಾರ್ಥಿಗಳು ತಿಳಿದುಕೊಂಡರು. ಎನ್.ಎನ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ನಿರಂಜನ ಶರ್ಮ, ಶ್ರುತಿ ಆಚಾರ್ಯ ಎನ್. ಹಾಗೂ ರಂಜಿತ್ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!