spot_img
Monday, March 16, 2026
spot_img

ಕುಂದಾಪುರ: ಆರೋಗ್ಯ ಮಾಹಿತಿ ಶಿಬಿರ

ಕುಂದಾಪುರ : ಪೇಟೆ ಶ್ರೀ ವೆಂಕಟರಮಣ ಮಹಿಳಾ ಮಂಡಳಿ ಮತ್ತು ಪೇಟೆ ಶ್ರೀ ವೆಂಕಟರಮಣ ದೇವಸ್ಥಾನ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಜಿ.ಎಸ್.ಬಿ. ಸಮಾಜದ ಮಹಿಳೆಯರಿಗಾಗಿ ಆರೋಗ್ಯ ಮಾಹಿತಿ ಶಿಬಿರ ಕುಂದಾಪುರದ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ಸುಕೃತೀಂದ್ರ ಸಭಾ ಭವನದಲ್ಲಿ ಶುಕ್ರವಾರ ನಡೆಯಿತು.
ಪೇಟೆ ಶ್ರೀ ವೆಂಕಟರಮಣ ಮಹಿಳಾ ಮಂಡಳಿಯ ರಾಧಿಕಾ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರದ ಡಾ.ಪ್ರಮೀಳಾ ನಾಯಕ್ ಅವರು ಸ್ತನ ಕ್ಯಾನ್ಸರ್ ಹಾಗೂ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಪೇಟೆ ಶ್ರೀ ವೆಂಕಟರಮಣ ಮಹಿಳಾ ಮಂಡಳಿ ಪದಾಧಿಕಾರಿಗಳು, ಸದಸ್ಯರು, ಮಹಿಳೆಯರು ಶಿಬಿರದಲ್ಲಿ ಪಾಲ್ಗೊಂಡಿದ್ದರು.
ಗೌರಿ ಭಟ್ ಸ್ವಾಗತಿಸಿದರು. ಶ್ರೀಮತಿ ಪ್ರೀತಮ್ ಪೈ ವಂದಿಸಿದರು. ಸೌರಭಿ ಪೈ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!