spot_img
Tuesday, March 17, 2026
spot_img

ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ ಘಟಿಕೋತ್ಸವ ಸಮಾರಂಭ

ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಇಲ್ಲಿನ ಪೂರ್ವ ಪ್ರಾಥಮಿಕ ವಿಭಾಗದ ಘಟಿಕೋತ್ಸವವು ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ಘಟಿಕೋತ್ಸವದ ಪ್ರಮಾಣ ಪತ್ರವನ್ನು ಬಿಡುಗಡೆಗೊಳಿಸಿದ ಮುಖ್ಯ ಅತಿಥಿ ಡಾ|| ಚಿನ್ಮಯಿಪುತ್ರನ್ ಎಮ್.ಬಿ.ಬಿ.ಎಸ್ ಇವರು ಮಾತನಾಡಿ ಹೆತ್ತವರು ತಮ್ಮ ಮಕ್ಕಳ ಸರ್ವಾಂಗೀಣ ಪ್ರಗತಿಗಾಗಿ ಶ್ರಮಿಸುವುದರಿಂದ ಮಕ್ಕಳ ಮುಂದಿನ ಭವಿಷ್ಯ ಉಜ್ವಲವಾಗಿರುತ್ತದೆ ಎಂದು ತಿಳಿಹೇಳಿದರು.
ವೇದಿಕೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ ಗಾಣಿಗ , ಹಾಗೂ ಉಪಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ ರವರು ಉಪಸ್ಥಿತರಿದ್ದರು.
ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಶ್ರೀಮತಿ ಪ್ರಮೀಳಾ ಡಿಸೋಜರವರು  ಸ್ವಾಗತಿಸಿದರು. ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿಸೋಜರವರು ಮುಖ್ಯ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಆಡಿಗರವರು ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!