spot_img
Friday, March 20, 2026
spot_img

ಇನ್‌ಸ್ಪೈರ್ ಅವಾರ್ಡ್: ಸಂಜಿತ್ ಎಂ ದೇವಾಡಿಗ ಆಯ್ಕೆ

ಗಂಗೊಳ್ಳಿ : ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಸೃಜನಶೀಲತೆ ಮತ್ತು ನವೀನ ಆಲೋಚನೆಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ
ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ (DST) ಮತ್ತು ನ್ಯಾಷನಲ್ ಇನ್ನೋವೇಶನ್ ಫೌಂಡೇಶನ್ (NIF) ಜಂಟಿಯಾಗಿ ಆಯೋಜಿಸುವ ಇನ್‌ಸ್ಪೈರ್ ಅವಾರ್ಡ್ ಸ್ಪರ್ಧೆಗೆ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೆಯ ತರಗತಿಯ ವಿದ್ಯಾರ್ಥಿ ಸಂಜಿತ್ ಎಂ ದೇವಾಡಿಗ ಆಯ್ಕೆ ಆಗಿರುತ್ತಾನೆ. ಸಂಜಿತ್ ರಸ್ತೆ ಅಪಘಾತ ತಡೆ ಮತ್ತು ಸುರಕ್ಷತಾ ಕ್ರಮಗಳ ಮಾಡೆಲ್ ಪ್ರದರ್ಶಿಸಿದ್ದ. ಈತ ಗಂಗೊಳ್ಳಿಯ ಸ್ಯಾಕ್ಸೋಫೋನ್ ಕಲಾವಿದ ಮಾಧವ ದೇವಾಡಿಗ ಹಾಗೂ ಉಪನ್ಯಾಸಕಿ ಸಾವಿತ್ರಿ ಎಸ್ ದಂಪತಿ ಪತ್ರ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!