spot_img
Saturday, March 21, 2026
spot_img

ಹೆಮ್ಮಾಡಿ ಕ್ಲಸ್ಟರ್ ಮಟ್ಟದ ಎಸ್.ಡಿ.ಎಂ.ಸಿ ಹಾಗೂ ಮುಖ್ಯ ಶಿಕ್ಷಕರ ತರಬೇತಿ ಕಾರ್ಯಗಾರ

ಕುಂದಾಪುರ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಮ್ಮಾಡಿ ಇಲ್ಲಿ ಒಂದು ದಿನದ ಕ್ಲಸ್ಟರ್ ಮಟ್ಟದ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು ಸದಸ್ಯರು ಹಾಗೂ ಮುಖ್ಯ ಗುರುಗಳ ತರಬೇತಿ ಕಾರ್ಯಗಾರ ಮಾರ್ಚ್ 21ರಂದು ನಡೆಯಿತು

ಎಸ್.ಡಿ.ಎಂ.ಸಿ ಸಮನ್ವಯ ಕೇಂದ್ರ ವೇದಿಕೆಯ ಅಧ್ಯಕ್ಷರಾದ ಅಬ್ದುಲ್ ಸಲಾಂ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಎಸ್‌ಡಿ‌ಎಂಸಿ ಜವಾಬ್ದಾರಿಯ ಬಗ್ಗೆ ತಿಳಿಸಿದರು.

ಸಭಾಧ್ಯಕ್ಷತೆಯನ್ನು ಹೆಮ್ಮಾಡಿ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷೆ ಭಾರತಿ ವಹಿಸಿದ್ದರು.

ವೇದಿಕೆಯಲ್ಲಿ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ನಾರಾಯಣ ಶೆಟ್ಟಿ, ಕುಂದಾಪುರ ಘಟಕದ Sಆ‌ಒ‌ಅ ಅಧ್ಯಕ್ಷರಾದ ನಾಗರಾಜ S ಗಿ,ಸಂಘಟನಾ ಕಾರ್ಯದರ್ಶಿ ರೇಖಾ ಗಣೇಶ, ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾದ ರಾಜೇಶ್, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಎಂ.ನಾಗರಾಜ್ ಶೆಟ್ಟಿ , ರವಿಚಂದ್ರ, ಮುಖ್ಯ ಶಿಕ್ಷಕಿ ವಿಜಯಲಕ್ಷ್ಮಿ ಉಪಸ್ಥಿತರಿದ್ದರು.

ಈ ಕಾರ್ಯಕ್ರಮವನ್ನು ಸಮೂಹ ಸಂಪನ್ಮೂಲ ವ್ಯಕ್ತಿಯಾದ ಸತೀಶ್ ಕುಮಾರ್ ನಿರ್ವಹಿಸಿ, ಯಶೋದಾ ಸ್ವಾಗತಿಸಿ, ರವಿಚಂದ್ರ ವಂದಿಸಿದರು. ಈ ತರಬೇತಿ ಕಾರ್ಯಕ್ರಮದಲ್ಲಿ ಹೊಸಾಡು , ಪಡುಕೋಣೆ ಮತ್ತು ಹೆಮ್ಮಾಡಿ ಕ್ಲಸ್ಟರಿನ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು, ಸದಸ್ಯರು ಸೇರಿ ೯೦ ಜನರು ಮಾಹಿತಿಯನ್ನು ಪಡೆದುಕೊಂಡರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!