spot_img
Saturday, March 28, 2026
spot_img

ಉಡುಪಿ ಜಿಲ್ಲೆಯ ಏಕೈಕ ಅಭ್ಯರ್ಥಿಯಾಗಿ ಪ್ರತಿನಿಧಿಸಿ ಸಬ್ ಇನ್ಸ್‌ಪೆಕ್ಟರ್ ಆದ ಬಸ್ರೂರಿನ ಆಶ್ರಿತಾ ಎ ಶೆಟ್ಟಿ

ಬಸ್ರೂರು :ಬಸ್ರೂರು ಕೊಳ್ಕೆರೆ ಆಶ್ರಿತಾ ಎ ಶೆಟ್ಟಿ ಅವರು 2024-25ನೇ ಸಾಲಿನ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸಪೆಕ್ಟರ್ ಹುದ್ದೆಗೆ ಉಡುಪಿ ಜಿಲ್ಲೆಯಿಂದ ಏಕೈಕ ಅಭ್ಯರ್ಥಿಯಾಗಿ ಪ್ರತಿನಿಧಿಸಿ ಆಯ್ಕೆಗೊಂಡು ಸಬ್ ಇನ್ಸ್‌ಪೆಕ್ಟರ್ ತರಬೇತಿ ಮುಗಿಸಿ, ಇದೇ ಮಾರ್ಚ್ 30ಕ್ಕೆ ಅವರು ಹುಟ್ಟೂರಿಗೆ ಆಗಮಿಸಲಿದ್ದಾರೆ.

ಬಸ್ರೂರು ಗ್ರಾಮದ ಕೊಳ್ಕೆರೆ ಅರುಣ್ ಕುಮಾರ್ ಶೆಟ್ಟಿ ಮತ್ತು ಸವಿತಾ ಎ.ಶೆಟ್ಟಿ ಅವರ ಪುತ್ರಿಯಾದ ಆಶ್ರಿತಾ ಎ ಶೆಟ್ಟಿ ತನ್ನ ಪ್ರಾಥಮಿಕ ಶಿಕ್ಷಣವನ್ನು ಬಿ.ಎಂ ಖಾಸಗಿ ಅನುದಾನಿತ ಶಾಲೆ ಬಸ್ರೂರು, ಪ್ರೌಢಶಿಕ್ಷಣವನ್ನು ಸರಕಾರಿ ಪ್ರೌಢಶಾಲೆ ಬಸ್ರೂರು, ಪದವಿಪೂರ್ವ ಶಿಕ್ಷಣವನ್ನು ಎಕ್ಸಲೆಂಟ್ ಪಿ.ಯು ಕಾಲೇಜು ಸುಣ್ಣಾರಿಯಲ್ಲಿ ಪೂರೈಸಿದ್ದಾರೆ. ಬಳಿಕ ಎಗ್ರಿಕಲ್ಚರ್ ಬಿ‌ಎಸ್ಸಿಯನ್ನು ಶಿವಮೊಗ್ಗದಲ್ಲಿ ಎಗ್ರಿಕಲ್ಚರ್ ಎಂಎಸ್ಸಿಯನ್ನು ಧಾರವಾಡದಲ್ಲಿ ಪೂರೈಸಿದ್ದಾರೆ.

ನಂತರ ಭಾರತೀಯ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಎರಡುವರೆ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!