spot_img
Friday, April 3, 2026
spot_img

ಕರ್ಕುಂಜೆ: ಮಾಸಾಶನ ಫಲಾನುಭವಿಗೆ ಹಣ್ಣು ಹಂಪಲು ವಿತರಣೆ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಕುಂದಾಪುರ ನೇತೃತ್ವದಲ್ಲಿ ಹಟ್ಟಿಯಂಗಡಿ ವಲಯದ ಕರ್ಕುಂಜೆ ಕಾರ್ಯಕ್ಷೇತ್ರದ ಮಾಸಾಶನ ಫಲಾನುಭವಿ ಶಂಕರ ಮೊಗೇರ ಇವರಿಗೆ ಮಾತೃಶ್ರೀ ಹೇಮಾವತಿ ಅಮ್ಮನವರ ಹುಟ್ಟುಹಬ್ಬದ ಪ್ರಯುಕ್ತ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ವಿಮಾ ವಿಭಾಗದ ಪ್ರಾದೇಶಿಕ ನಿರ್ದೇಶಕ ಗಣೇಶ್ ಬಿ., ಎಲ್‌ಐಸಿ ಉಡುಪಿ ಶಾಖೆಯ ಎಂ.ಐ ಮೆನೇಜರ್ ದಿನೇಶ್ ಪ್ರಭು, ಮೈಕ್ರೋ ಬಚತ್ ವಿಭಾಗದ ಯೋಜನಾಧಿಕಾರಿ ಸತೀಶ್, ಕುಂದಾಪುರ ತಾಲೂಕಿನ ಯೋಜನಾಧಿಕಾರಿ ಉಮೇಶ್ ಶೆಟ್ಟಿ ಎಚ್., ಹಟ್ಟಿಯಂಗಡಿ ವಲಯದ ಮೇಲ್ವಿಚಾರಕಿ ರೇವತಿ ರಾಘವೇಂದ್ರ, ಕುಂದಾಪುರ ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ ರೇಣುಕಾ ಕೋಡಪದವು, ಸೇವಾ ಪ್ರತಿನಿಧಿಗಳಾದ ಸುಚಿತ್ರ, ಸುಮಿತ್ರ, ದೀಪ ಹಾಗೂ ಫಲಾನುಭವಿಯ ಮನೆಯವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!