spot_img
Monday, April 6, 2026
spot_img

ಕುಂದಾಪುರ: ಇಂಜಿನಿಯರ್ ರವಿಶಂಕರ್ ನಿಧನ

ಕುಂದಾಪುರ ವಿಠಲವಾಡಿ ಮೈನಾಡಿ ರಸ್ತೆಯ ನಿವಾಸಿ, ಇಂಜಿನಿಯರ್ ರವಿಶಂಕರ್ ಎ.3ರ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 62 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ, ಪುರಸಭೆ ಮಾಜಿ ಅಧ್ಯಕ್ಷೆ ಕಲಾವತಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಸರಳ ಸಜ್ಜನಿಕೆಯ ಮೂಲಕ ಜನಾನುರಾಗಿಯಾಗಿದ್ದ ಅವರು ವೃತ್ತಿ ಜೀವನದಲ್ಲೂ ಕೂಡಾ ದಕ್ಷತೆ, ಬದ್ಧತೆಗೆ ಹೆಸರಾಗಿದ್ದರು. ಕುಂದಾಪುರ ಪುರಸಭೆ ವ್ಯಾಪ್ತಿಯ ಕಾಮಗಾರಿ ಗುತ್ತಿಗೆದಾರರಾಗಿದ್ದ ಅವರು ಪರಿಸರದ ಅನೇಕ ಬಡ ಜನರಿಗೆ ಮನೆ ನಿರ್ಮಾಣಕ್ಕೆ ತಾಂತ್ರಿಕ ಪರಿಣತಿಯ ಸೇವೆ ನೀಡುತ್ತಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!