spot_img
Saturday, May 23, 2026
spot_img

ಹೇರಂಭಾಪುರ ಶ್ರೀ ವಿನಾಯಕ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಧರ್ಮಸ್ಥಳದಿಂದ ರೂ.2 ಲಕ್ಷ ನೆರವು

ಕಂದಾವರ ಗ್ರಾಮದ ಹೇರಂಭಾಪುರ ಶ್ರೀ ವಿನಾಯಕ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೀಡಿದ ರೂ.200,000 ಡಿಡಿಯನ್ನು ಕುಂದಾಪುರ ತಾಲೂಕು ಯೋಜನಾಧಿಕಾರಿ ಉಮೇಶ್ ಶೆಟ್ಟಿ ಎಚ್ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯವರಿಗೆ ಹಸ್ತಾಂತರಿಸಿದರು.

ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ವಿಠಲ್ ಶೆಟ್ಟಿಗಾರ್, ಕಾರ್ಯದರ್ಶಿ ಸುಧೀರ್ ಹೆಗಡೆ, ಅರ್ಚಕರಾದ ವಿಶ್ವನಾಥ್ ಪುರಾಣಿಕ, ಸುಬ್ರಾಯ ಪುರಾಣಿಕ, ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಪ್ರಧಾನ ಭಾಗವತರಾದ ಸಿರಿಬಾಗಿಲು ರಾಮಕೃಷ್ಣ ಮಯ್ಯ, ಸಮಿತಿಯ ಸದಸ್ಯರಾದ, ಆನಂದ ಶೆಟ್ಟಿ, ಮಹಾಬಲೇಶ್ವರ, ಉದಯ, ವಿಶ್ವನಾಥ್, ಸುರೇಂದ್ರ ಶೆಟ್ಟಿಗಾರ್ ಚಂದ್ರ ಆಚಾರ್, ಕಂದಾವರ ಒಕ್ಕೂಟದ ಪದಾಧಿಕಾರಿಗಳು, ಸೇವಾ ಪ್ರತಿನಿಧಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!