spot_img
Friday, May 22, 2026
spot_img

ಹಾಲಾಡಿ ಜೆಸಿ‌ಐ ಸದಸ್ಯರಿಗೆ ವಿಶೇಷ ಮಾಹಿತಿ ಕಾರ್ಯಗಾರ ಮತ್ತು ಸನ್ಮಾನ

ಹಾಲಾಡಿ : ಹಾಲಾಡಿ ಜೆಸಿ‌ಐ ಘಟಕದ ವತಿಯಿಂದ ಜೆಸಿ‌ಐ ಸದಸ್ಯರಿಗೆ ಹಮ್ಮಿಕೊಳ್ಳಲಾದ ವಿಶೇಷ ಮಾಹಿತಿ ಕಾರ್ಯಗಾರವು ಇತ್ತೀಚೆಗೆ ಹಾಲಾಡಿ ಬ್ರೈಟ್ ಪರ್ಲ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಜರುಗಿತು..

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಜೆ‌ಎಫ್‌ಎಂ ರೇಖಾ ಪ್ರಭಾಕರ ಕುಲಾಲ್ ಜೆಸಿ‌ಐ ಧ್ಯೇಯೋದ್ದೇಶಗಳು ಮತ್ತು ಸಂಘಟನೆ ಹಾಗೂ ಸಭೆಯ ಮಹತ್ವ ಮತ್ತು ಆಯೋಜನೆಯ ಬಗ್ಗೆ ವಿಸ್ತೃತವಾಗಿ ವಿವರಿಸಿದರು..

ಈ ಸಂದರ್ಭದಲ್ಲಿ ಸುಮಾರು ೫೦ ವರ್ಷದಿಂದ ಕುಂಬಾರಿಕೆ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಹಾಲಾಡಿ ಜಮದಗ್ನಿಯ ರಾಮ ಕುಲಾಲರಿಗೆ ಸೆಲ್ಯೂಟ್ ಥಿ ಸೈಲೆಂಟ್ ಸ್ಟಾರ್ ಗೌರವವನ್ನು ನೀಡಿ ಪುರಸ್ಕರಿಸಲಾಯಿತು

ಹಾಲಾಡಿ ಜೆಸಿ‌ಐ ಘಟಕದ ಅಧ್ಯಕ್ಷರಾದ ಜೆಸಿ ಪ್ರದೀಪ ಹಾಲಾಡಿ ಅಧ್ಯಕ್ಷತೆ ವಹಿಸಿದ್ದರು.. ಶಂಕರನಾರಾಯಣ ಜೆಸಿ‌ಐ ಪೂರ್ವಾಧ್ಯಕ್ಷರಾದ ಜೆಸಿ ಪ್ರವೀಣ ಬಾಳೆಕೊಡ್ಲು, ಜೆಸಿ‌ಐ ಕಾರ್ಯದರ್ಶಿ ಅಶೋಕ ಆಚಾರಿ, ಲೇಡಿ ಜೇಸಿ ಪ್ರೆಸಿಡೆಂಟ್ ಅವಶ್ಯ ಶೆಟ್ಟಿ, ಕಾರ್ಯಕ್ರಮ ನಿರ್ದೇಶಕರಾದ ಆಶಾ ರಾಜೀವ ಕುಲಾಲ್ ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!