spot_img
Friday, May 22, 2026
spot_img

ವಂಡ್ಸೆಯಲ್ಲಿ ಹನುಮ ಜಯಂತಿ-ಕುಣಿತ ಭಜನೆ

ವಂಡ್ಸೆ:ವಂಡ್ಸೆಯ ಶ್ರೀ ತಿರುಮಲ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಹನುಮ ಜಯಂತಿ ಪ್ರಯುಕ್ತ ಕುಣಿತ ಭಜನೆ ಕಾರ್ಯಕ್ರಮ ನಡೆಯಿತು.

ಬೆಳಿಗ್ಗೆಯಿಂದ ಶ್ರೀ ಆಂಜನೇಯ ಗುಡಿಯಲ್ಲಿ ವಿವಿಧ ಧಾಮಿಕ ಕಾರ್ಯಕ್ರಮಗಳು ಜರಗಿದವು. ವಂಡ್ಸೆ ರಾಘವೇಂದ್ರ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಮಹಾಮಂಗಳಾರತಿ, ಸಂಜೆ ಕುಣಿತ ಭಜನೆ ನಡೆಯಿತು. ಶ್ರೀ ತಿರುಮಲ ಲಕ್ಷ್ಮೀವೆಂಕಟರಮಣ ಭಜನಾ ಮಂಡಳಿ ವಂಡ್ಸೆ ಮತ್ತು ಶ್ರೀರಾಮ ಮಹಿಳಾ ಕುಣಿತ ಭಜನಾ ಮಂಡಳಿ ಬಟ್ಟೆಕುದ್ರು ಕುಣಿತ ಭಜನೆಯಲ್ಲಿ ಭಾಗವಹಿಸಿದ್ದವು.

ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮೊಕ್ತೇಸರ ವಿ.ಕೆ ಶಿವರಾಮ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಜಿ.ಶ್ರೀಧರ ಶೆಟ್ಟಿ, ಆಡಳಿತ ಮಂಡಳಿ ಸದಸ್ಯರು, ಭಜನಾ ತಂಡಗಳ ಮುಖ್ಯಸ್ಥರು, ಅರ್ಚಕರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!