spot_img
Friday, May 22, 2026
spot_img

ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆ: ಶುಭಾಶಂಸನಾ ಕಾರ್ಯಕ್ರಮ

kundapura: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಪ್ರಸ್ತುತ ಸಾಲಿನ ಹತ್ತನೇ ತರಗತಿಯ
ಮಕ್ಕಳಿಗೆ ಶುಭಾಶಂಸನಾ ಕಾರ್ಯಕ್ರಮವು ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ
ಶೆಣೈ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಮಾರಂಭದಲ್ಲಿ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ
ಸಂದೀಪ ಗಾಣಿಗ ಮಕ್ಕಳಿಗೆ ಮುಂಬರುವ ಪರೀಕ್ಷೆಗೆ ಶುಭ ಹಾರೈಸಿದರು. ಶಾಲಾ ಶಿಕ್ಷಕರು
ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ತಮ್ಮ ಶಾಲಾ ಜೀವನದ ಅನುಭವಗಳನ್ನು ಹಂಚಿಕೊಂಡರು.
ಮುಖ್ಯೋಪಾಧ್ಯಾಯರಾದ ಶ್ರೀ ಕೃಷ್ಣ ಅಡಿಗರು ಸ್ವಾಗತಿಸಿದರು. ಪ್ರಾಥಮಿಕ ಶಾಲಾ
ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೇಷ್ಮಾ ಡಿಸೋಜಾ, ನರ್ಸರಿ ವಿಭಾಗದ ಮುಖ್ಯೋಪಾಧ್ಯಾಯಿನಿ
ಶ್ರೀಮತಿ ಪ್ರಮೀಳಾ ಡಿಸೋಜಾ ಉಪಸ್ಥಿತರಿದ್ದರು.

ಸಂಗೀತ ಶಿಕ್ಷಕಿ ಶ್ರೀಮತಿ ರಮಣಿಯವರು ಪ್ರಾರ್ಥನೆಗೈದರು. ಪ್ರೌಢಶಾಲಾ ಸಹಶಿಕ್ಷಕ
ಪದ್ಮನಾಭ ಅಡಿಗ ಕಾರ್ಯಕ್ರಮ ನಿರೂಪಿಸಿ, ಪ್ರೌಢಶಾಲಾ ಸಹಶಿಕ್ಷಕ ಮಾಧವ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!