spot_img
Wednesday, April 8, 2026
spot_img

ಉಪ್ಪುಂದ: ಸರ್ಕಾರಿ ಪಿಯು ಕಾಲೇಜಿನಲ್ಲಿ ಡಿಜಿಟಲ್ ಕಲಿಕಾ ಸೌಲಭ್ಯದ ಉದ್ಘಾಟನೆ

ಕುಂದಾಪುರ: ಮುತ್ತೂಟ್  ಪೈನಾನ್ಸ್ ಸಂಸ್ಥೆಯಿಂದ ಕೊಡ ಮಾಡಿದ ಡಿಜಿಟಲ್ ಕಲಿಕಾ ಸೌಲಭ್ಯವನ್ನು ಉಪ್ಪುಂದ ಸರ್ಕಾರಿ ಪಿಯು ಕಾಲೇಜಿನಲ್ಲಿ ಎಪ್ರಿಲ್ 8 ಬುಧವಾರ ಉದ್ಘಾಟಿಸಲಾಯಿತು.
ಈ ಸಂದರ್ಭ ಮಾತನಾಡಿದ  ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಬಿ. ಎಸ್. ಸುರೇಶ್ ಶೆಟ್ಟಿ, ಗ್ರಾಮೀಣ ಭಾಗದ ಶಿಕ್ಷಣ ಸಂಸ್ಥೆಗಳಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿದ್ದು, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಂಘ ಸಂಸ್ಥೆಗಳು ಕೈಜೋಡಿಸಿದಾಗ ಯಶಸ್ಸು  ಸಾಧ್ಯ. ಆ ನಿಟ್ಟಿನಲ್ಲಿ ಮುತ್ತೂಟ್ ಫೈನಾನ್ಸ್ ಚಿಂತನೆ ಶ್ಲಾಘನೀಯ. ವಿದ್ಯಾರ್ಥಿಗಳು ಡಿಜಿಟಲ್ ಕಲಿಕಾ ಸೌಲಭ್ಯದ ಪ್ರಯೋಜನ ಪಡೆದುಕೊಳ್ಳುವಂತಾಗಬೇಕು ಎಂದರು
ಈ ಸಂದರ್ಭ ಮುತ್ತೂಟ್ ಫೈನಾನ್ಸ್ ಮಂಗಳೂರು ಇದರ ರೀಜನಲ್ ಮ್ಯಾನೇಜರ್ ಪ್ರಶಾಂತ್ ನಾಯ್ಕ್, ಮಂಗಳೂರು ವಲಯದ  ಸಿಎಸ್ಆರ್ ಮ್ಯಾನೇಜರ್ ಪ್ರಸಾದ್ ಕುಮಾರ್, ಅನುಷ್ಠಾನ ಸಂಸ್ಥೆ  ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಇದರ ಅಧ್ಯಕ್ಷ ಗೋವಿಂದ ಬಾಬು ಪೂಜಾರಿಯವರನ್ನು ಗೌರವಿಸಿ ಸಮ್ಮಾನಿಸಲಾಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!