spot_img
Thursday, April 9, 2026
spot_img

ಕೃಷಿ ಕೂಲಿಕಾರರ ಸಂಘದ ಮುಖಂಡ ವೆಂಕಟೇಶ್ ಕೋಣಿ ನಿಧನ

ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘ, ಉಡುಪಿ ಜಿಲ್ಲಾ ಕಾರ್ಯದರ್ಶಿ ಹಾಗೂ ರಾಜ್ಯ ಉಪಾಧ್ಯಕ್ಷರಾದ ವೆಂಕಟೇಶ್ ಕೋಣಿ     09-04-2026 ರಂದು ನಿಧನಹೊಂದಿದರು. ಇವರು ಎಸ್.ಎಫ್.ಐ. ಹಾಗೂ ಡಿ.ವೈ.ಎಫ್.ಐ. ಸಂಘಟನೆಯಲ್ಲಿ ಸಕ್ರೀಯವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಕುಂದಾಪುರ ಹಂಚು ಕಾರ್ಮಿಕರ ಸಂಘದ ಮಾಜಿ ಕಾರ್ಯದರ್ಶಿಯಾಗಿದ್ದರು. ಮೃತರು ಬದುಕಿನುದ್ದಕ್ಕೂ ಕೂಡ ಹೋರಾಟ ಜೀವನವನ್ನು ನಡೆಸಿಕೊಂಡು ಬಂದವರು. ಜಿಲ್ಲೆ ಮತ್ತು ರಾಜ್ಯದಲ್ಲಿ ನಡೆದ ಅನೇಕ ಚಳುವಳಿಗಳಲ್ಲಿ ಭಾಗವಹಿಸಿದ್ದರು. ಹೋರಾಟದ ಭಾಗವಾಗಿ ಅನೇಕ ಬಾರಿ ಜೈಲು ವಾಸವನ್ನು ಅನುಭವಿಸಿದರು. ಮೃತರು ತಮ್ಮ ದೇಹವನ್ನು ಮಣಿಪಾಲ ಆಸ್ಪತ್ರೆಗೆ ದಾನ ಮಾಡಿದ್ದು, ಪತ್ನಿ, ಮಕ್ಕಳನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!