spot_img
Saturday, April 11, 2026
spot_img

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದ ವರಸಿದ್ಧಿ ವಿನಾಯಕ ಪದವಿ ಪೂರ್ವ ಕಾಲೇಜು

ಕೆರಾಡಿ: ವರಸಿದ್ಧಿ ವಿನಾಯಕ ಪದವಿ ಪೂರ್ವ ಕಾಲೇಜಿನಲ್ಲಿ 2026 ನೇ ಸಾಲಿನ ದ್ವಿತೀಯ ಪಿ.ಯು ವಾರ್ಷಿಕ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ನಿಹಾಲ್ ಹೆಚ್ ಜಿ  – 596,   ಡಿ . ಹೆಚ್ ನವಮಿ – 593, ಅಂಕ ಪಡೆದು ಇವರು ರಾಜ್ಯಕ್ಕೆ 4ನೇ ಮತ್ತು 7ನೇ ಸ್ಥಾನ ಪಡೆದಿರುತ್ತಾರೆ. ಪರೀಕ್ಷೆಗೆ ಕುಳಿತ 186 ವಿದ್ಯಾರ್ಥಿಗಳಲ್ಲಿ 106 ವಿದ್ಯಾರ್ಥಿಗಳು ವಿಶಿಷ್ಟಶ್ರೇಣಿಯಲ್ಲಿ ಉತ್ತೀರ್ಣರಾಗಿ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.
ವಿಜ್ಞಾನ ವಿಭಾಗದಲ್ಲಿ  ನಿಹಲ್ ಹೆಚ್ ಜಿ – 596, ಡಿ . ಹೆಚ್ ನವಮಿ -593 ರಕ್ಷಾ ನಾರಾಯಣ ಹರಿಕಾಂತ್ – 589, ನಂದನ ಜನಾರ್ದನ ಶಂಕರಲಿಂಗ – 588, ಪ್ರಮಥ್ ಶ್ಯಾನುಬೋಗ್ – 588 ಹಾಗೂ ವಾಣಿಜ್ಯ ವಿಭಾಗ:  ಎಂ ಆರ್ ಕಿರಣ – 585, ಸಾತ್ವಿ – 583, ರಕ್ಷಿತಾ – 573 ಉತ್ತಮ ಅಂಕ ಪಡೆದಿರುತ್ತಾರೆ. ಇವರಿಗೆ ಆಡಳಿತ ಮಂಡಳಿ ಅಧ್ಯಕ್ಷರು ಮತ್ತು ನಿರ್ದೇಶಕರು, ಪ್ರಾಂಶುಪಾಲರು ಮತ್ತು ಉಪನ್ಯಾಸಕ ವೃಂದ , ಸಿಬ್ಬಂದಿ ವರ್ಗದವರು ಅಭಿನಂದನೆ ಹಾಗೂ ಶುಭಾಶಯ ಸಲ್ಲಿಸಿರುತ್ತಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!